ಬೆಳ್ತಂಗಡಿ: ಮಡಂತ್ಯಾರು ಪೇಟೆಯ ಮುಖ್ಯ ರಸ್ತೆಯ ಕಲಾ ಸಭಾಂಗಣ ಮುಂಭಾಗದಲ್ಲಿ ಮಿತ್ರಾ ವ್ಹೀಲ್ ಮಾಸ್ಟರ್ ಶಾಪ್ ಅ.10ರಂದು ಶುಭಾರಂಭ ಗೊಂಡಿತು. ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ಟಿ.ವಿ. ಶ್ರೀಧರ್ ರಾವ್ ವೈದಿಕ ವಿಧಿವಿಧಾನಗಳನ್ನು...
ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ (47 ವ) ರವರು ಅಲ್ಪಕಾಲದ ಅಸೌಖ್ಯದಿಂದ ಅ.7ರಂದು ನಿಧನರಾದರು. ಮೃತರು ಪತಿ ಬಾಲಕೃಷ್ಣ ನಾಯ್ಕ, ಮಗ ಸುದೀಪ್, ಮಗಳು ಸುಬ್ಬಲಕ್ಷ್ಮಿ ಮತ್ತು ಅಳಿಯ ನಿತೀಶ್ ನಾಯ್ ಅತ್ತಾಜೆ...
ಬೆಳ್ತಂಗಡಿ : ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಮಲವಂತಿಗೆ ಗ್ರಾಮದ ಕರಿಯಾಲು ಶ್ರೀರಕ್ಷಾ ನಿವಾಸಿ ನವೀನ್ ಕುಮಾರ್ ಕೆ.ಎನ್. (62 ವರ್ಷ) ಅ.10ರಂದು ನಿಧನರಾದರು. ಮೃತರು ಪತ್ನಿ ಬೆಳ್ತಂಗಡಿ ವಾಣಿ ಶಾಲಾ ಶಿಕ್ಷಕಿ...
ಮಂಗಳೂರು: ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ (DM0) ರವರ ನೇತೃತ್ವದಲ್ಲಿ ವೆನ್ಲಾಕ್ ಆಸ್ಪತ್ರೆಯ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಯಿತು. ಆಸ್ಪತ್ರೆಗೆ ಹೊಸದಾಗಿ ನೇಮಕವಾದ ಡಿ.ಎಮ್.ಒ ರವರನ್ನು...
ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ...
ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ...
ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು...
ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು...
ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ವತಿಯಿಂದ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ಅ.9 ಮತ್ತು ಅ.10ರಂದು ನಡೆಯಲಿರುವ ೩೪ನೇ ವರ್ಷದ ಶ್ರೀ ಶಾರದೋತ್ಸವ ಅ.9ರಂದು ವಿದ್ಯುಕ್ತವಾಗಿ ಆರಂಭಗೊಂಡಿತು. ಬೆಳಿಗ್ಗೆ ಕುತ್ಯಾರು ಕೆ. ದಯಾಕರ ಭಟ್...
ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ...