ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ
ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು...
