33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು. ಗಾಂಧೀಜಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಪಡ್ಡಾಯಿಬೆಟ್ಟು ನಿವಾಸಿ ತಿರುಮಲೇಶ್ವರ ಭಟ್ (83ವ) ರವರು ಇಂದು(ಅ.2) ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಮ್.ಟಿ ಭಟ್ ಎಂದು ಖ್ಯಾತರಾಗಿದ್ದ ಇವರು ಅರಸಿನಮಕ್ಕಿ ಪ್ರೌಢ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಹಲವು ವರ್ಷಗಳ ಕಾಲ ಸೇವೆ...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಗಾಂಧಿ ಜಯಂತಿಯ ಅಂಗವಾಗಿ ಬೆಳ್ತಂಗಡಿ ಗೃಹ ರಕ್ಷಕ ಘಟಕದ ಸಿಬ್ಬಂದಿಗಳು ಗಾಂಧೀಜಿಯವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿದರು. ತಾಲೂಕು ಪಂಚಾಯತ್ ವಟಾರದಲ್ಲಿ ಗೃಹರಕ್ಷಕ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯವನ್ನು ನೇರವೇರಿಸಿದರು. ಘಟಕಾಧಿಕಾರಿ ಜಯಾನಂದ ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ವಿದ್ಯಾರ್ಥಿಗಳಾದ ಅದ್ವಿತಿ – ಭಗವದ್ಗೀತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಗಾಂಧೀಜಿ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಾಯಕರು ಗಾಂಧೀಜಿಯವರ ಸಮಯಪ್ರಜ್ಞೆ ಸರಳ ಜೀವನ ಸೇವಾ ಮನೋಭಾವ ಸ್ವಚ್ಛತೆ ನುಡಿದಂತೆ ನಡೆದ ಅವರ ಬದುಕು ನಮಗೆಲ್ಲಾ ಪ್ರಯಾಣ ಈಗ ಪ್ರೇರಣೆಯಾಗಬೇಕು ಎಂದು ನಿವೃತ್ತ ಉಪನ್ಯಾಸಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಮಡಂತ್ಯಾರು: ಪುಂಜಾಲಕಟ್ಟೆ ವಲಯಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ಅ. 1 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರಿನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
ಬೆಳ್ತಂಗಡಿ : ಭಾರತೀಯ ಭೂಸೇನೆಯಲ್ಲಿ ಸುದೀರ್ಘ 24 ವರ್ಷಗಳ ಕಾಲ ಭಾರತ ಮಾತೆಯ ಸೇವೆಗೈದು ವೃತ್ತಿಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಹೆಮ್ಮೆಯ ಯೋಧ ಮಂಜುನಾಥರವರಿಗೆ ಹಾಗೂ ನಮ್ಮೂರ ಪ್ರೌಢಶಾಲೆ ಗುರುವಾಯನಕೆರೆಯ ಚಿತ್ರಕಲಾ ಶಿಕ್ಷಕ,“ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್, ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ” ಅ.2 ರಂದು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ನಡೆಯಿತು. ಈ ವೇಳೆ ಪ್ಲಾಸ್ಟಿಕ್ ಮುಕ್ತ ಕರಪತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ಇದರ ಮೊದಲ ಹಂತದ ಸಭೆಯು ನಡೆಯಿತು. ಸಭೆಯಲ್ಲಿ ಪಂದ್ಯಾಟದ ಪೂರ್ವಭಾವಿಯಾಗಿ ಡಿ.1 ರಂದು ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಿ, ಪಂದ್ಯಾಟವು ಡಿಸೆಂಬರ್ 28 ಹಾಗೂ 29 ರಂದು...
error: Content is protected !!