33.4 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಖಂಡ ಎಂಬಲ್ಲಿನ ವಿಕಲಚೇತನ ಫಲಾನುಭವಿಯಾದ ಪಕೀರ ಮುಗೇರಾ ಇವರ ಮಾಸಿಕ ಪೋಷಣಾಭತ್ಯೆಯು ಆಧಾರ್ ಚೀಟಿಯ ತಾಂತ್ರಿಕ ದೋಷದಿಂದ 2 ತಿಂಗಳಿಂದ ಸ್ಥಗಿತ ವಾಗಿರುದನ್ನು ತಿಳಿದುಕೊಂಡ ಉಜಿರೆ ಪಂಚಾಯತ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜದ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗಿ ಮೈಟ್ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಮೂರು ಕಂಪ್ಯೂಟರ್ ಗಳನ್ನು ಅ. 01 ರಂದು ಮೈಟ್ ಇಂಜಿನಿಯರ್ ಕಾಲೇಜಿನ ಉಪನ್ಯಾಸಕರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya
ಧರ್ಮಸ್ಥಳ ಡಿ. ಹರ್ಷೇಂದ್ರ ಕುಮಾರ್ ರವರ ಜನುಮ ದಿನದ ಶುಭ ಸಂದರ್ಭದಲ್ಲಿ ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರವಿಸಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya
ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆ: ನಡ ಸ. ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಚತುರ್ಥ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಕಪಿತಾನಿಯಾ ಪದವಿ ಪೂರ್ವ ಕಾಲೇಜಿನಲ್ಲಿ ಸೆ. 30 ರಂದು ನಡೆದ ಜಿಲ್ಲಾ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗ ಬೆಳ್ತಂಗಡಿ ತಾಲೂಕನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಲಾಯಿಲ ಪಡ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ...
Uncategorized

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya
ಬೆಳ್ತಂಗಡಿ ತಾಲೂಕಿನಲ್ಲಿರುವ 25 ವಿಕಲಚೇತನರ ಆಧಾರ್ ಕಾರ್ಡ್ ಗಳಲ್ಲಿ ತಾಂತ್ರಿಕ ದೋಷಗಳನ್ನು ಸರಿ ಪಡಿಸದೆ ಸಂಬಂದಿಸಿದ ಫಲಾನುಭವಿಗಳಿಗೆ ಸರಕಾರದ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆಯಲು ಸಮಸ್ಯೆ ಆಗುತ್ತಿದ್ದ ಹಿನ್ನಲೆಯಿಂದ ಮತ್ತು ಈ ವಿಕಲಚೇತನರು ಮಲಗಿದ್ದಲ್ಲೆ...
Uncategorized

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya
ಧರ್ಮಸ್ಥಳ: ನವರಾತ್ರಿ ಹಬ್ಬದ ಪ್ರಯುಕ್ತ ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಆ. 3ಗುರುವಾರ ದಂದು ಅದ್ದೂರಿಯ 6ನೇ ವರ್ಷದ ಹುಲಿ ವೇಷ ಕಾರ್ಯಕ್ರಮ ಸಂಜೆ 7.30 ಗಂಟೆಗೆ ಪ್ರದರ್ಶನಗೊಳ್ಳಲಿದೆ ....
Uncategorized

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ. ಮಲ್ಲಿಗೆಮಜಲು ನಿವಾಸಿ...
ಅಪರಾಧ ಸುದ್ದಿ

ಕೊಕ್ಕಡ ಕಾರು ಹಿಂತೆಗೆಯುವ ವೇಳೆಕಾರಿನಡಿ ಸಿಲುಕಿ 4ನೇ ತರಗತಿ ವಿದ್ಯಾರ್ಥಿ ಮೃತ್ಯು

Suddi Udaya
ಕೊಕ್ಕಡ: ಕಾರು ಹಿಂತೆಗೆಯುವ ವೇಳೆಕಾರಿನಡಿಗೆ ಸಿಲುಕಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿದೆ. ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ...
error: Content is protected !!