33.7 C
ಪುತ್ತೂರು, ಬೆಳ್ತಂಗಡಿ
October 9, 2026
ಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ” ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ: ತಾಲೂಕಿನ ಕೇಂದ್ರ ಶಾಲೆಯಾದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಸೆ.30ರಂದು (ಇಂದು) ನಡೆದ ಮಂಜುಶ್ರೀ ಜೇಸೀಸ್ ಬೆಳ್ತಂಗಡಿ ಇವರ ಪ್ರಾಯೋಜಕತ್ವದಲ್ಲಿ ನಡೆದ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ”ಪರಿಣಾಮಕಾರಿ ನಾಯಕತ್ವ”...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya
ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya
ಇಂದಬೆಟ್ಟು : ಇಂದಬೆಟ್ಟು ಜಂಕ್ಷನ್ ಬಳಿ ದೇವನಾರಿ ಶಾಲಾ 5ನೇ ತರಗತಿ ವಿದ್ಯಾರ್ಥಿ ಇಂದಬೆಟ್ಟು ಬೈರೋಟ್ಟು ವಿಶ್ವನಾಥರವರ ಪುತ್ರ ಪ್ರಣೀತ್ ರಸ್ತೆ ದಾಟುತ್ತಿದ್ದ ವೇಳೆ ಓಮಿನಿ ಕಾರ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಸೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya
ಬೆಳ್ತಂಗಡಿ : ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ‘ಯಶೋ’ ಯಕ್ಷನಮನ – ಗಾನ-ನೃತ್ಯ-ಚಿತ್ರ ಕಾರ್ಯಕ್ರಮವು ಸೆ.30ರಂದು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya
ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya
ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ. ಬೈಕ್‌ನಲ್ಲಿ ಪತಿ,...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya
ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸುಲ್ಕೇರಿಮೊಗ್ರು ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಸುಲ್ಕೇರಿಮೊಗ್ರು ಇವರ ವತಿಯಿಂದ ಗ್ರಾಮದ ಬಿಲ್ಲವ ಸಮಾಜ ಬಾಂಧವರ ಸಮಾಗಮ ಮತ್ತು ಮನರಂಜನೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

Suddi Udaya
ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya
ಲಾಯಿಲ: ಎಎ ಅಕಾಡೆಮಿ ದಾವಣಗೆರೆ ಸಹಯೋಗದೊಂದಿಗೆ ಲಾಯಿಲ ಪ್ರಸನ್ನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ತರಬೇತಿಯನ್ನು ಜೆಸಿಐ ಇಂಡಿಯಾದ ರಾಷ್ಟ್ರೀಯ ತರಬೇತುದಾರ ಜೇಸಿ ದೀಪಕ್‌ರಾಜ್ ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya
ಬೆಳ್ತಂಗಡಿ: ಬಂಟರ ಸಂಘ ಬೆಳ್ತಂಗಡಿ ಇದರ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆಯು ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಡಂತ್ಯಾರು ವಲಯ ಸಮಿತಿ ಗೌರವಾಧ್ಯಕ್ಷರಾಗಿ ವಿಠಲ...
error: Content is protected !!