ಉಜಿರೆ: ಇಲ್ಲಿಯ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ಸೆ.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಐವರು ಪುತ್ರರಾದ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರ್ ಸೇರಿದಂತೆ, ಸದಾನಂದ ಗೌಡ, ಜನಾರ್ಧನ...
ಬೆಳ್ತಂಗಡಿ ಶಾಸಕರು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜ ಅವರು ಇಂದು(ಸೆ.27) ಬೈಲಹೊಂಗಲ ನಗರದಲ್ಲಿ ಜರುಗುತ್ತಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಬೈಲಹೊಂಗಲ ಮಂಡಲದ...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮವು ಜೆಸಿ ಭವನದಲ್ಲಿ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು ( ರೆಸಿಡೆನ್ಸಿಯಲ್ )ನ ನಿವೃತ್ತ...
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು. ಕೇಂದ್ರದ ಸದಸ್ಯರಿಗೆ ಮಂಗಳೂರು ಕದ್ರಿ ದೇವಸ್ಥಾನ,...
ಉಜಿರೆ: ಶ್ರೀ ಧ. ಮಂ. ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ಸಂಗೀತ-ವೃತ್ತಿ- ವ್ಯಕ್ತಿತ್ವ ಎಂಬ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಾ ಸೌರಭ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷರಾದ...
ಬೆಳ್ತಂಗಡಿ ನಿವಾಸಿ ಜಯರಾಜ್ ಹೆಗಡೆ ಇವರು ನಡ ಗ್ರಾಮ ಪಂಚಾಯತಿಯಲ್ಲಿ ಉಗ್ರಾಣಿಯಾಗಿ ಕೆಲಸ ಮಾಡುತ್ತಿದ್ದು, ಜೂನ್ 08ರಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಖಾಸಗಿ ಬಸ್ಸು ಅಪಘಾತವಾಗಿ ಸಾವನ್ನಪ್ಪಿದ್ದರು. ಸದ್ರಿಯವರು ಎಸ್ ಬಿ ಐ ಲೈಫ್...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಪದ್ಮುಂಜಾ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರ ದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು, ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ...
ಬೆಳ್ತಂಗಡಿ: ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದ ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನವನ್ನು ಪಡೆದು ವಲಯ ಮಟ್ಟದ...
ಗುರುವಾಯನಕೆರೆ: ವಿದ್ವತ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಮಂಗಳೂರು, ಮತ್ತು ವಿದ್ವತ್ ಪದವಿ ಪೂರ್ವ ಕಾಲೇಜು ಶಕ್ತಿನಗರ ಗುರುವಾಯನಕೆರೆಯ ಸಹಯೋಗದೊಂದಿಗೆ ಪ್ರೌಢಶಾಲಾ ಮುಖ್ಯ...
ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ...