33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
ನಯನಾಡು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ.ಕ. ಜಿ. ಪಂ ಉಪನಿರ್ದೇಶಕರ ಕಚೇರಿ, ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ, ನಯನಾಡು ಪಿಲಾತ್ತಬೆಟ್ಟು ಇದರ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya
ಉಜಿರೆ: ಮನೋವಿಜ್ಞಾನ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜನರಲ್ಲಿ ಅನೇಕ ತಪ್ಪು ಕಲ್ಪನೆಗಳಿವೆ. ಮನೋವಿಜ್ಞಾನದ ವಿದ್ಯಾರ್ಥಿಗಳಾಗಿ ಎಲ್ಲರ ಸರ್ವತೋಮುಖ ಬೆಳವಣಿಗೆ ಹಾಗೂ ಕಲ್ಯಾಣಕ್ಕಾಗಿ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಬೇಕು ಎಂದು ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಬೆಂಗಳೂರು: ಮೂಡಾ ಹಗರಣದ ಪ್ರಕರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶಿಸಿದರೂ ಇದುವರೆಗೆ ರಾಜೀನಾಮೆ ನೀಡದೆ ಭಂಡತನ ಮೆರೆಯುತ್ತಿರುವ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು(ಸೆ.26) ವಿಧಾನಸೌಧದ ಗಾಂಧಿಪ್ರತಿಮೆಯ ಮುಂಭಾಗದಲ್ಲಿ ಭಾರತೀಯ...
ಆರೋಗ್ಯತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಪೆಂಡಿಸೈಟಿಸ್ ಸಮಸ್ಯೆ ಇರುವ 9 ವರ್ಷ ಪ್ರಾಯದ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಕಿರಣ್ ಹಾಗೂ ಅರೆವಳಿಕೆ ತಜ್ಞರಾದ ಡಾ| ಸುಪ್ರಿತ್...
Uncategorized

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಸ್.ಡಿ.ಎಂ ವೈದ್ಯಕೀಯ ವಿಜ್ಞಾನ ಕಾಲೇಜು ಮತ್ತು ಆಸ್ಪತ್ರೆ, ಧಾರವಾಡ ಇದರ ಸಹಯೋಗದಲ್ಲಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ, ಹೇಮಾವತಿ ವಿ. ಹೆಗ್ಗಡೆಯವರ ಹಾಗೂ ಡಿ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
ಬೆಳ್ತಂಗಡಿ : ಉಪನಿರ್ದೇಶಕರು ಪದವಿಪೂರ್ವ ಕಾಲೇಜು ಮತ್ತು ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಸೆ. 26 ರಂದು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾವಳಿಯ ಉದ್ಘಾಟನೆಯನ್ನು ನೆರವೇರಿಸುತ್ತಾ ವಿದ್ಯಾರ್ಥಿಗಳು ದೈಹಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya
ಉಜಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya
ಉಜಿರೆ: ಗ್ರಾಮಸ್ವರಾಜ್ಯ ಹಾಗೂ ರಾಮ ರಾಜ್ಯದ ಕನಸು ಕಂಡ ಗಾಂಧೀಜಿಯವರು ಯುವಕರಲ್ಲಿ ಸೇವಾ ಮನೋಭಾವನೆ ಮೊದಲು ಬೆಳೆಯಬೇಕು ಎಂದು ಮನ ಮಾಡಿದರು. ಮುಂದೆ ಇವರ ಜನ್ಮ ಶತಾಬ್ದಿಯ ಸಂದರ್ಭದಲ್ಲಿ ಪ್ರಾರಂಭಗೊಂಡದ್ದೆ ಈ ರಾಷ್ಟ್ರೀಯ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ : ಭದ್ರಕಜೆ ಯುವಶಕ್ತಿ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಓಡಿಲ್ನಾಳ: ಯುವಶಕ್ತಿ ಫ್ರೆಂಡ್ಸ್ ಭದ್ರಕಜೆ (ರಿ)ಓಡಿಲ್ನಾಳ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಸೆ. 26ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಹರೀಶ್ ನಾಯ್ಕ್, ನಾನಾಡಿ, ಅಧ್ಯಕ್ಷರಾಗಿ ದೀಕ್ಷಿತ್ ಪ್ರಭು, ಹಂಕತಿಲ್ ಕೋಶಾಧಿಕಾರಿಯಾಗಿ ಯಶೋದರ ನಾಯ್ಕ್, ಹಂಕತಿಲ್, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರ ಪುತ್ರ ಅಯಾನ್ಶ್ ಬಂಗೇರರ ಐದನೇ ವರ್ಷದ ಹುಟ್ಟು ಹಬ್ಬದ ಆಚರಣೆಯು ಬಳಂಜದ ಸುಧಾಮ ಮನೆಯಲ್ಲಿ ಜರುಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ...
error: Content is protected !!