ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಘವೇಂದ್ರ ಆಚಾರ್ಯ, ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರು ಹಾಗೂ ಶ್ರೀಮತಿ ವಿದುಷಿ ಅನುಸೂಯ...
