ಕರ್ನಾಟಕ ದಲಿತ ಚಳುವಳಿ ಸಂಭ್ರಮಾಚರಣಾ ಸಮಿತಿ ಬೆಳ್ತಂಗಡಿ; ಡಿ. 16 : ಬೆಳ್ತಂಗಡಿಯಲ್ಲಿ ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮಾಚರಣೆ: ವಿಚಾರ ಸಂಕಿರಣ, ಬೃಹತ್ ಮೆರವಣಿಗೆ, ಸಮಾವೇಶ, ಸಾಂಸ್ಕೃತಿಕ ಕಾರ್ಯಕ್ರಮ
ಬೆಳ್ತಂಗಡಿ: ಕರ್ನಾಟಕ ದಲಿತ ಚಳುವಳಿಗೆ ಐವತ್ತು ವರ್ಷ ತುಂಬಿದೆ. 70ರ ದಶಕದ ಆರಂಭದಲ್ಲಿ ಪ್ರೊ.ಬಿ.ಕೃಷ್ಣಪ್ಪ ಅವರ ನಾಯಕತ್ವ ಮತ್ತು ನೇತೃತ್ವದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಂಬ ಹೆಸರಿನಲ್ಲಿ ರಾಜ್ಯದಲ್ಲಿ ಜನ್ಮ ತಾಳಿದ ದಲಿತ...
