33.7 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya
ಕಾಶಿಪಟ್ಣ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2023-24ನೇ ಸಾಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya
ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಭವನದಲ್ಲಿ ನೆರವೇರಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ. ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ...
Uncategorized

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಸ್ಪರ್ಧೆಯಲ್ಲಿ ದ.ಕ. ಜಿಲ್ಲೆ, ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ.ಸೆ.೨೭ರಂದು ದೆಹಲಿಯ...
Uncategorized

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya
ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು...
ತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.ಬೆಳ್ತಂಗಡಿ ಹಳೇಕೋಟೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು. ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿ

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya
ಬೆಳ್ತಂಗಡಿ:ಸ್ಕೂಟಿಯಲ್ಲಿ ಪ್ರಸಿದ್ಧವಾದ ಟಿವಿಸ್ ಜೂಫಿಟರ್ 113 cc ಯಲ್ಲಿ ಮಾರುಕಟ್ಟೆಗೆ ಬಿಡುಗಡೆಯಾಗಿದ್ದು ಬೆಳ್ತಂಗಡಿ ಲೋಬೋ ಮೋಟಾರ್ಸ್ ನಲ್ಲಿ ಲಭ್ಯವಿದೆಯೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಈ ಸ್ಕೂಟಿ ಆಕರ್ಷಕ ವಿನ್ಯಾಸಗಳೊಂದಿಗೆ ವಾಹನ ಪ್ರಿಯರ ಮೆಚ್ಚುಗೆ ಗಳಿಸಿದೆ.ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ದೊಡ್ಡ ಸದ್ದು ಮಾಡಿರುವ ಹಾಗೂ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಕಾನೂನು ಸಮರಕ್ಕೆ ಸಾಕ್ಷಿಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ (ಸೆ.24) ಸಿಎಂ...
error: Content is protected !!