24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya
ನಿಡ್ಲೆ: ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯು ಸೆ.22 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಶಾಲಾ ಅಮೃತ ಮಹೋತ್ಸವವನ್ನು ಡಿಸೆಂಬರ್ 27 ಹಾಗೂ 28ರಂದು ನಡೆಸುವುದಾಗಿ ತೀರ್ಮಾನಿಸಲಾಯಿತು. ಈ ವೇಳೆ ಅಮೃತ ಮಹೋತ್ಸವಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya
ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಪ್ರಪ್ರಥಮ ಮೊಬೈಲ್ ಮಳಿಗೆ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ ಗಳು ಇಲ್ಲಿಯ ಬಸ್ ನಿಲ್ದಾಣದ ಎದುರು ಇರುವ ಹೆಚ್ ಎಲ್ ಹೆಗ್ಡೆ ಕಾಂಪ್ಲೆಕ್ಸ್ ನಲ್ಲಿ ಸುಮಾರು 21 ವರ್ಷಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ...
ನಿಧನ

ಕರಿಯ ಗೌಡ ಕೆರೆಗೆ ಬಿದ್ದು ಮೃತ್ಯು

Suddi Udaya
ನಿಡ್ಲೆ : ಇಲ್ಲಿಯ ಮಜಲ್ ಕೋಡಿ ನಿವಾಸಿ ಕರಿಯ ಗೌಡ (95ವ.)ರವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಸೆ. 23ರಂದು ನಡೆದಿದೆ.ಮೃತರು ಮೂವರು ಹೆಣ್ಣು ಮಕ್ಕಳು, ಅಳಿಯಂದಿರು, ಮೊಮ್ಮಕ್ಕಳು, ಬಂಧು ಬಳಗವನ್ನು ಅಗಲಿದ್ದಾರೆ....
Uncategorized

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
ಬೆಳ್ತಂಗಡಿ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ...
Uncategorized

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya
ಬೆಳ್ತಂಗಡಿ :ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘದ ರಾಜ್ಯ ಸಮಿತಿ‌ಸಭೆಯಲ್ಲಿ ಸರಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು...
Uncategorized

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya
ಬೆಂಗಳೂರು :ಸೆ 23.ರಂದು ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ನಾರಾಯಣಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದೊಂದಿಗೆ ಖನಿಜ ಭವನ ಹಣಕಾಸು ಆಯೋಗದ ಸಭಾಂಗಣದಲ್ಲಿ...
ನಿಧನ

ಮಾಲಾಡಿ: ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ ನಿಧನ

Suddi Udaya
ಮಾಲಾಡಿ: ಮಾಲಾಡಿ ನಿವಾಸಿ ಮಾಜಿ ಭೂನ್ಯಾಯ ಮಂಡಳಿ ಸದಸ್ಯ ಬಿ.ರಾಮಣ್ಣ ಶೆಟ್ಟಿ(86 ವ)ರವರು ಸೆ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಬೆಳ್ತಂಗಡಿ ತಾಲೂಕು ಎ.ಪಿ.ಎಂ.ಸಿ ಉಪಾಧ್ಯಕ್ಷರಾಗಿ, ಭೂನ್ಯಾಯ ಮಂಡಳಿ ಸದಸ್ಯರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯಾಗಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಣೆ ಮಾಡಲಾಯಿತು.ನಂತರ ಪೌರಾಕಾರ್ಮಿಕರಿಗೆ ಗೌರವಧನ ನೀಡಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪ.ಪಂ....
error: Content is protected !!