24.9 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿ

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya
ಬೆಳ್ತಂಗಡಿ: ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಇವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತ. ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜಿನಮಂದಿರಗಳ ಅಭಿವೃದ್ಧಿ ಬಗ್ಗೆ ಚರ್ಚಿಸಿ ಬಡವರಿಗೆ ಮನೆ...
ಶಿಕ್ಷಣ ಸಂಸ್ಥೆ

ದ್ವಿತೀಯ ಪಿಯು ವಿಜ್ಞಾನವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ವಿದ್ವತ್ ಪಿ . ಯು ಕಾಲೇಜಿನಲ್ಲಿ ಪರೀಕ್ಷಾ ಕಾಯಾ೯ಗಾರ

Suddi Udaya
ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ.ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ: ಎಸ್ ಡಿ ಎಂ ಕಾಲೇಜ್ ನ ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರವು ಸೆ.20ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಬಿ.ವೋಕ್ ಡಿಜಿಟಲ್ ಮೀಡಿಯಾ ಹಾಗೂ ಫಿಲಂ ಮೇಕಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮಂಜುಳಾ ವಹಿಸಿದ್ದರು. ಮುಖ್ಯ ಅತಿಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ನಡ ಸರಕಾರಿ ಪಿ.ಯು ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ‌ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ‌‌ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯು ಸೆ.20 ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಕಾರ್ಯಚರಿಸುವುದಿಲ್ಲ, ಅಗತ್ಯವಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರ ಆಪ್ತ ಸಹಾಯಕರನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya
ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ವಠಾರದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಸೆ.20ರಂದು ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತಿ ಕಾರ್ಯದರ್ಶಿ, ಆಶಾ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಉದ್ಯಮಿ ವಾಸುದೇವ ಗೌಡ ರಿಗೆ ಸನ್ಮಾನ

Suddi Udaya
ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ| ವಾಸುದೇವ ಗೌಡ ರವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya
ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ...
error: Content is protected !!