ಬೆಳಾಲು : ಬೆಳಾಲು ಶ್ರೀ.ಧ. ಮ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ ಸೆ.19ರಂದು ನಡೆಯಿತು . ಸಭೆಯಲ್ಲಿ ವಿದ್ಯಾರ್ಥಿಗಳ ಶಿಸ್ತು, ಗೈರು ಹಾಜರಾತಿ, ಮೊಬೈಲ್ ಬಳಕೆಯ ನಿಯಂತ್ರಣ, ಮಾದಕ ವ್ಯಸನದ ಬಗೆಗಿನ ಜಾಗೃತಿ,...
ಕಾಯರ್ತಡ್ಕ : ಕಳೆoಜ ಗ್ರಾಮದ ಕಾಯರ್ತಡ್ಕದ ಅಂಗರಂಡ ನಿವಾಸಿ ಮುತ್ತಮ್ಮ (76ವ) ಇವರು ಹಲವಾರು ಸಮಯಗಳಿಂದ ಅನಾರೋಗ್ಯದಿಂದ ಬಳಲಿದ್ದವರು ಸೆ.20ರಂದು ತಮ್ಮ ನಿವಾಸದಲ್ಲಿ ನಿಧರಾಗಿದ್ದಾರೆ. ಮೃತರು ಪತಿ ಐತ್ತಪ್ಪ ಗೌಡ, ಸಹೋದರಿ ಸುಶೀಲ, ಮಕ್ಕಳಾದ...
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ...
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ನಾರಾವಿ ಅನುದಾನಿತ ಪ್ರೌಢಶಾಲೆಯ ಹಿಂದಿ ಶಿಕ್ಷಕ ಗೋಪಾಲಕೃಷ್ಣ ತುಳುಪುಳೆ ಮಾತನಾಡಿ ರಾಷ್ಟ್ರಭಾಷೆ ಹಿಂದಿಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಬೆಳ್ತಂಗಡಿ: ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ಅವರ ಆದರ್ಶಪ್ರಾಯವಾದ ಜೀವಮಾನದ ಸಲುವಾಗಿ ಕರುಣಾಶ್ರಯ ಸೇವಾ ಟ್ರಸ್ಟ್, ಮಂಗಳೂರು ವಾರದ ಒಂದು ದಿನದ ಸೇವಾ ಕಾರ್ಯಕ್ರಮ ಸೇವೆಯ ಸಾಥ್ ಸೇವಾ ಯೋಜನೆಯನ್ನು...
ಉಜಿರೆ: ತರಬೇತಿ ಸಂಸ್ಥೆಗಳಲ್ಲಿ ರುಡ್‌ಸೆಟ್ ಸಂಸ್ಥೆಯ ತರಬೇತಿಯು ಬಹಳ ಅತ್ಯುತ್ತಮ ಗುಣಮಟ್ಟದಾಗಿದ್ದು ಸರಕಾರಗಳು ಇದನ್ನು ಅಂಗೀಕರಿಸಿವೆ. ಜೀವನದಲ್ಲಿ ಸಾಗರದಷ್ಟು ಕಲಿಯಬೇಕಾಗಿದೆ. ಇದರಲ್ಲಿ ಸ್ವಲ್ಪವಾದರು ನಾವು ಕಲಿಬೇಕು, ಸಾವಯವ ಕೃಷಿಗೆ ಹೆಚ್ಚು ಒತ್ತು ಕೊಟ್ಟಾಗ, ತನ್ನಷ್ಟಕ್ಕೆ...
ನಾವೂರು: ನಾವೂರು ಗ್ರಾಮ ಪಂಚಾಯತ್‌ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮವನ್ನು ಸೆ.19ರಂದು ನಡೆಸಲಾಯಿತು. ಆರೋಗ್ಯ ನಿರೀಕ್ಷಣಾಧಿಕಾರಿ ರಕ್ಷಿತ್ ಆರೋಗ್ಯದ ಬಗ್ಗೆ ತರಬೇತಿ ನೀಡಿದರು ಮತ್ತು...
ಕಲ್ಮಂಜ: ರೋಟರಿ ಕ್ಲಬ್ ಇಂದಿರಾನಗರ ಬೆಂಗಳೂರು ಇಲ್ಲಿನ ರೊ. ಶ್ರೀಮತಿ ಸೌಮ್ಯ ಶ್ರೀಕಾಂತ್ ರವರು ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಹದಿಹರೆಯದಲ್ಲಿ ಆಗುವ ದೈಹಿಕ ಮತ್ತು ಮಾನಸಿಕ ಬದಲಾವಣೆ ಹಾಗೂ ಆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಶುಚಿತ್ವ...
ಮುಂಡಾಜೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ...
ಬಂದಾರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು ಇದರ ಆಶ್ರಯದಲ್ಲಿ ಮೂಡಬಿದ್ರೆ ರೋಟರಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ 14ನೇ ವಯೋಮಾನದ ಬಾಲಕಿಯರ ವಿಭಾಗದ ಜಿಲ್ಲಾಮಟ್ಟದ ವಾಲಿಬಾಲ್...