ಉಜಿರೆ : ಇಲ್ಲಿಯ ಅಜಿತ್ ನಗರ ನಿವಾಸಿ ಶಂಕರನಾರಾಯಣ ಭಟ್ ರವರು ಅಸೌಖ್ಯದಿಂದ ಸೆ.17 ರಂದು ನಿಧನರಾಗಿದ್ದಾರೆ. ಇವರು ಹೋಮಿಯೋಪಥಿ ವೈದ್ಯರಾಗಿ ಪ್ರಸಿದ್ದಿ ಪಡೆದಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ...
ಬೆಳ್ತಂಗಡಿ: ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ 23 ವಯೋಮಿತಿಯ ಅಥ್ಲೆಟಿಕ್ ಕ್ರೀಡಾಕೂಟ 2024400 ಹಡಲ್ಸ್ ನಲ್ಲಿ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಇವರು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ....
ರೆಖ್ಯ: ಮಂಗಳೂರು ಕ್ಷೇತ್ರದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟರವರು ಸೆ.17 ರಂದು ರೆಖ್ಯಕ್ಕೆ ಆಗಮಿಸಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಎಂಜಿರಕ್ಕೆ ಆಗಮಿಸಿದ ಸಂಸದ ಹಾಗೂ ಶಾಸಕರನ್ನು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು. ನಂತರ ಸಂಸದರು...
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಶ್ರೀನಿವಾಸ್ ಶೆಟ್ಟಿಗಾರ್ ಸಭಾ ಭವನ ಸಂಘದ ಕಚೇರಿ ಬಳಿ ಜರಗಿತು. ಆರಂಬೋಡಿ ಹಾಲು ಉತ್ಪಾದಕರ...
ನಡ ಗ್ರಾಮದ ಗಡಾಯಿಕಲ್ಲು ಬಳಿ ಗ್ರಾಮ ಪಂಚಾಯತ್ ಲಾಯಿಲ ಮತ್ತು ಗ್ರಾಮ ಪಂಚಾಯತ್ ನಡ ವತಿಯಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಗಿದ್ದು ಸದ್ರಿ ಸ್ವಚ್ಛತಾ ಸೇವಾ ಕಾರ್ಯಕ್ರಮಕ್ಕೆ ತಾಲೂಕು...
ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾ ಸಭೆಯು ಸೆ.17 ರಂದು ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಗ್ರೆಗೊರಿ ಮಿರಾಂದ, ಅಧ್ಯಕ್ಷರಾಗಿ ರಘುವೀರ್ ಬಾಳಿಗ, ಉಪಾಧ್ಯಕ್ಷರಾಗಿ ಸುಲೇಮಾನ್ ಸಾಹೇಬ್, ಕಾರ್ಯದರ್ಶಿಯಾಗಿ...
ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಅಧ್ಯಕ್ಷರಾಗಿ ಬಿ.ಅಬ್ದುಲ್ ರಝಾಕ್ ತೆಕ್ಕಾರು ಮತ್ತು ಗ್ರಾಮೀಣ ಅಧ್ಯಕ್ಷರಾಗಿ ತುಕಾರಾಮ ಜಿ.ಎನ್ ರೆಖ್ಯಾ ನೇಮಕಗೊಂಡಿದ್ದಾರೆ . ಜಿಲ್ಲಾ ಅಸಂಘಟಿತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾಗಿ...
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ೨೦೨೩ನೇ ಸಾಲಿನ ಪ್ರಶಸ್ತಿಗಳನ್ನು ಘೋಷಿಸಿದ್ದು ಪ್ರತಿಷ್ಠಿತ ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಾಧನ ಕಲಾವಿದ ಮತ್ತು ವೇಷಧಾರಿಯಾದ ದಿವಾಕರ್ ದಾಸ್ ಕಾವಳಕಟ್ಟೆ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್...
ಬೆಳಾಲು: ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೆ.17 ರಂದು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇಲ್ಲಿ ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕೆ ಮಹಿಳಾ ಮೋರ್ಚಾದ ವತಿಯಿಂದ ಪೂಜೆ ಮತ್ತು ಪ್ರಾರ್ಥನೆಯನ್ನು ಸಲ್ಲಿಸಲಾಯಿತು....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಇವರು ಆಯ್ಕೆಯಾದರು. ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕ ಘಟಕ ರಾಜ್ಯಾಧ್ಯಕ್ಷ ಬಿ...