ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ
ಉಜಿರೆ : ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ರೂ. 30 ಲಕ್ಷ...
