April 22, 2025
Uncategorized

ಮುಂಡಾಜೆ: ಶಾರ್ಟ್ ಸರ್ಕ್ಯೂಟ್ – ಕೇಬಲ್ ಗೆ ಹಾನಿ

Suddi Udaya
ಬೆಳ್ತಂಗಡಿ: ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ದೂರವಾಣಿ ಕೇಬಲ್ ಹೊತ್ತಿ ಉರಿದ ಘಟನೆ ಮುಂಡಾಜೆಯಲ್ಲಿ ಭಾನುವಾರ ನಡೆದಿದೆ.ಇಲ್ಲಿಯ ಮಲ್ಲಿಕಟ್ಟೆ ಪರಿಸರದ ದೂರವಾಣಿ ಸಂಪರ್ಕದ ಕೇಬಲ್ ಗಳನ್ನು ವಿದ್ಯುತ್ ಕಂಬಕ್ಕೆ ಅಳವಡಿಸಲಾಗಿದ್ದು, ಘಟನೆಯಲ್ಲಿ ಸುಮಾರು...
Uncategorized

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya
ಬೆಳ್ತಂಗಡಿ: ಇಲ್ಲಿಯ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ ಆಚರಿಸಲಾಯಿತು. ಪ್ರಭು ಕ್ರಿಸ್ತನ ಜೆರುಸೆಲಂ ಪ್ರವೇಶನದ ನೆನಪಿನಲ್ಲಿ ಆಚರಿಸುವ ಈ ಹಬ್ಬವು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಧ್ಯಕ್ಷ ಬಿಷಪ್ ಲಾರೆನ್ಸ್ ನವರ ಕಾರ್ಮಿಕತ್ವದಲ್ಲಿ ಸಂತ ಲಾರೆನ್ ಸರ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya
ಮರೋಡಿ: ಬೋವುರಿ ಬಳಿ ವಿದ್ಯುತ್ ಪರಿವರ್ತಕದಿಂದ ಸಿಡಿದ ಕಿಡಿಗಳಿಂದ ಬೆಂಕಿ ಹತ್ತಿಕೊಂಡ ಘಟನೆ ಏ.13ರಂದು ನಡೆದಿದೆ. ಕೇಶವ ಆಚಾರ್ಯ ಮರೋಡಿ, ಬಸವರಾಜ್ ಲೈನ್ ಮೆನ್, ಪೂರ್ಣಿಮಾ, ಸುಮಿತ್ರಾ, ಗಿರಿಜಾ, ಬೆಂಕಿ ನಂದಿಸಲು ಸಹಕರಿಸಿದರು. ಗ್ರಾಮ...
ಅಭಿನಂದನೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ: ಟೀಮ್ ನವಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹ ಭಾಗಿತ್ವದಲ್ಲಿ ದಿ. ತುಷಾರ್ ಕೆ ಸ್ಪರಣಾರ್ಥ ಬೆಳ್ತಂಗಡಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಎ. 12ರಂದು ವಾಣಿ ಪದವಿ...
ಆಯ್ಕೆ

ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ

Suddi Udaya
ಬೆಳ್ತಂಗಡಿ: ಸುಲ್ಕೇರಿ ಗೌಡರ ಯಾನೆ ಒಕ್ಕಲಿಗರ ಸಂಘದ ಹೊಸ ಸಮಿತಿ ರಚನೆ ಏ.10 ರಂದು ನಡೆಯಿತು. ತಾಲೂಕಿನ 43ನೇ ಗ್ರಾಮ ಸಮಿತಿ ರಚನೆ ಮತ್ತು ಗ್ರಾಮ ಯವ ವೇದಿಕೆ ರಚನೆ ನಡೆಯಿತು ಗೌರವಾಧ್ಯಕ್ಷರಾಗಿ ಗೋವಿಂದ...
ಅಪರಾಧ ಸುದ್ದಿ

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya
ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಆದೂರ್ ಪೆರಾಲ್ ಎಂಬಲ್ಲಿ ಕೂಲಿ ಕೆಲಸ ಮಾಡಲು ಬಂದವರಲ್ಲಿ ಒಬ್ಬನ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಆರೋಪಿಯನ್ನು ಬಂಧಿಸಿ ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya
ಅಳದಂಗಡಿ: ಸಂಸ್ಕಾರ ಭಾರತಿ ಬೆಳ್ತಂಗಡಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ಇದರ ವತಿಯಿಂದ ಹನುಮೋತ್ಸವ ಕಾರ್ಯಕ್ರಮವು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಮೈದಾನದಲ್ಲಿ ಎ‌ 12 ರಂದು ನಡೆಯಿತು. ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
ಬೆಳ್ತಂಗಡಿ: ತುಳುನಾಡಿನ ಸತ್ಯನಾಪುರದ ‘ಸತ್ಯದ ಸಿರಿಗಳ’ ಮೂಲ ಆಲಡೆಯ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್‌ ಸಿರಿಜಾತ್ರೆ ಎ.12ರಂದು ನಡೆಯಿತು. ಬೆಳಿಗ್ಗೆ ಗಣಹೋಮ, ರುದ್ರಾಭಿಷೇಕ, ಮಹಾಪೂಜೆ, ಶ್ರೀ ನಾಗಬ್ರಹ್ಮರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
ಶಿಶಿಲ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮವು ಅಡ್ಡ ಹಳ್ಳ ಪುರುಷೋತ್ತಮ ಗೌಡರ ಮನೆಯಲ್ಲಿ ಎ. 12ರಂದು ನಡೆಯಿತು. ಸಭಾ ಕಾರ್ಯಕ್ರಮವನ್ನು ಕಾರ್ಯಕ್ರಮವನ್ನು ಬೆಳ್ತಂಗಡಿ...
Uncategorized

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya
ಬೆಳ್ತಂಗಡಿ : ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ಸುಮಾರು ರೂ. 6.50 ಲಕ್ಷ ಮೌಲ್ಯದ ಕಾರನ್ನು ಯಾರೋ ಕಳ್ಳರು ಕಳವುಗೈದ ಘಟನೆ ಉಜಿರೆಯಲ್ಲಿ ನಡೆದಿದೆ. ಉಜಿರೆ ಗ್ರಾಮದ ಕಾಲೇಜು ರಸ್ತೆ ಬಳಿಯ ನಿವಾಸಿ ಅಬ್ದುಲ್‌ ಮುತ್ತಲೀಬ್‌...
error: Content is protected !!