23.6 C
ಪುತ್ತೂರು, ಬೆಳ್ತಂಗಡಿ
October 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ

Suddi Udaya
ಕಳೆಂಜ ಗ್ರಾಮ ಅರಣ್ಯ ಸಮಿತಿ ವಾರ್ಷಿಕ ಮಹಾ ಮಂಡಳಿ ಸಭೆ ಉಮಾಮಹೇಶ್ವರ ದೇವಸ್ಥಾನದ ಶಿವಪಾರ್ವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಪಶು ವೈದ್ಯಾಧಿಕಾರಿ, ಕಳೆಂಜ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯತೀಶ್ ಎಮ್ ಎಸ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 18: ಕಾಶಿಪಟ್ಣದಲ್ಲಿ 15ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವತಿಯಿಂದ 15ನೇ ವರ್ಷದ ಕಾಶಿಪಟ್ಣ ಶ್ರೀ ಶಾರದೋತ್ಸವವು ಅ. 18ರಂದು ಕಾಶಿಪಟ್ಣದ ಕೇಳ ಗರಡಿ ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಅಂದು ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ18: ಪೊಯ್ಯಗುಡ್ಡೆ ಪಡಂಗಡಿಯಲ್ಲಿ ಪ್ರಥಮ ವರ್ಷದ ಶಾರದಾ ಮಹೋತ್ಸವ

Suddi Udaya
ಪಡಂಗಡಿ: ಶ್ರೀ ಅಯ್ಯಪ್ಪ ಭಜನಾ ಮಂದಿರ ಹಾಗೂ ಶ್ರೀ ಶಾರದೋತ್ಸವ ಸಮಿತಿ ಪೊಯ್ಯಗುಡ್ಡೆ ಪಡಂಗಡಿ ಇವರ ಸಹಭಾಗಿತ್ವದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಮಹೋತ್ಸವವು ಅ. 18ರಂದು ಪಡಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಬ್ರಹ್ಮಬೈದರ್ಕಳ ಗರಡಿ, ಶ್ರೀ ಕೊಡಮಣಿತ್ತಾಯಿ ದೈವಸ್ಥಾನದ ಶಿಲಾನ್ಯಾಸ

Suddi Udaya
ನಾರಾವಿ: ತುಳುನಾಡಿನ ಆರಾಧನಾ ಪರಂಪರೆ, ಧಾರ್ಮಿಕ ನಂಬಿಕೆ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಮತ್ತು ಶ್ರೀ ಕೊಡಮಣಿತ್ತಾಯಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ನೂತನ ಗರಡಿ ಹಾಗೂ ದೈವಸ್ಥಾನದ ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಬಸ್ ನಿಲ್ದಾಣದ ಬಳಿ ಅಡ್ಡದಿಡ್ಡಿ ಪಾರ್ಕಿಂಗ್ ಕಿರಿಕಿರಿ ; ವಿದ್ಯಾರ್ಥಿಗಳು, ಸಾರ್ವಜನಿಕರ ಪರದಾಟ

Suddi Udaya
ಬೆಳ್ತಂಗಡಿ: ಮಡಂತ್ಯಾರು ಬಸ್ ನಿಲ್ದಾಣದ ಮುಂದೆ ಆಟೋ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್‌ನಿAದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಮಡಂತ್ಯಾರಿನಿAದ ಮಂಗಳೂರಿಗೆ ತೆರಳುವ ಬಸ್ ನಿಲ್ದಾಣದ ಮುಂಭಾಗದಲ್ಲೇ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಬಸ್‌ಗಳ ಸಂಚಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಕನ್ಯಾಡಿಯಲ್ಲಿ ಯಾತ್ರಿಕರಿಗೆ ಅನುಕೂಲವಾಗುವ ಸುವರ್ಣ ರೆಸಾರ್ಟ್ ಶುಭಾರಂಭ

Suddi Udaya
ಬೆಳ್ತಂಗಡಿ: ತಾಲೂಕಿನ ಪ್ರಖ್ಯಾತ ವಾಣಿಜ್ಯ ಸಂಸ್ಥೆ ಸುವರ್ಣ ಆರ್ಕೇಡ್‌ನ ಸಹಸಂಸ್ಥೆಯಾದ ನೂತನ ಸುವರ್ಣ ರೆಸಾರ್ಟ್ ಧರ್ಮಸ್ಥಳದ ಕನ್ಯಾಡಿಯಲ್ಲಿ ಅ. 14ರಂದು ಶುಭಾರಂಭಗೊಂಡಿತು. ಶ್ರೀ ರಾಮಕ್ಷೇತ್ರ ಕನ್ಯಾಡಿಯ ಪೀಠಾಧಿಪತಿಗಳಾದ ಪರಮಪೂಜ್ಯ ಸದ್ಗುರು ಶ್ರೀ ಶ್ರೀ ಶ್ರೀ...
Uncategorized

ನಾವೂರು ಡಾ.ಪ್ರದೀಪ್‌ರವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣಓರ್ವ ಆರೋಪಿಯ ಬಂಧನ – ಶಂಕಿತ ಇಬ್ಬರು ವ್ಯಕ್ತಿಗಳ ವಶ

Suddi Udaya
ಬೆಳ್ತಂಗಡಿ: ನಾವೂರಿನ ಸ್ವಾತಿ ಕಟ್ಟಡದಲ್ಲಿರುವ ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್‌ಗೆ ಡಿಸೇಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದ ತನಿಖೆಯನ್ನು ಆರಂಭಿಸಿದ ಬೆಳ್ತಂಗಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧನಗೊಳಿಸಿರುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ...
Uncategorized

ಉಜಿರೆಯಲ್ಲಿ‘ ಸೆಲೆಬ್ರೇಶನ್ ‘ಬೈ ಫ್ಲೇಕ್ ಇನ್ ಪ್ಲೇಟ್ ಶುಭಾರಂಭ

Suddi Udaya
ಉಜಿರೆ: ಜೀವನದ ಪ್ರತಿಯೊಂದು ವಿಶೇಷ ಕ್ಷಣವೂ ಸುಂದರ ನೆನಪಾಗಿ ಉಳಿಯಬೇಕು ಎಂಬುದು ಪ್ರತಿಯೊಬ್ಬರ ಆಶಯ. ಮದುವೆ, ನಿಶ್ಚಿತಾರ್ಥ, ಹುಟ್ಟುಹಬ್ಬ, ವಾರ್ಷಿಕೋತ್ಸವ ಸೇರಿದಂತೆ ವಿವಿಧ ಶುಭ ಸಮಾರಂಭಗಳನ್ನು ಆಕರ್ಷಕವಾಗಿ ಆಚರಿಸಲು ಸುಂದರ ವೇದಿಕೆ ವಿನ್ಯಾಸ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.15: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ 110/33/11ಕೆವಿ ಗುರುವಾಯನಕೆರೆ ವಿದ್ಯುತ್ ವಿತರಣಾ ಕೇಂದ್ರ, ಬೆಳ್ತಂಗಡಿ ಹಾಗೂ ಧರ್ಮಸ್ಥಳ 33/11ಕೆವಿ ವಿದ್ಯುತ್ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಉಜಿರೆ,ದಿ.ಅ. 14 : ಶಿಕ್ಷಣವು ಜೀವನದ ಅವಿಭಾಜ್ಯ ಅಂಗವಾಗಿದ್ದು, ಜ್ಞಾನದ ಜೊತೆಗೆ ಮೌಲ್ಯಗಳನ್ನೂ ಬೆಳೆಸಿಕೊಳ್ಳುವುದು ಅಗತ್ಯ. ಹೊಸ ಚಿಂತನೆಗಳು ಮತ್ತು ಆತ್ಮವಿಶ್ವಾಸವು ವ್ಯಕ್ತಿಯನ್ನು ಸಕಾರಾತ್ಮಕ ದಿಕ್ಕಿನಲ್ಲಿ ಮುನ್ನಡೆಸುತ್ತವೆ. ವಿದ್ಯಾರ್ಥಿ ಜೀವನದಲ್ಲಿ ಸೋಮಾರಿತನಕ್ಕೆ ಅವಕಾಶ ನೀಡದೆ...
error: Content is protected !!