24.8 C
ಪುತ್ತೂರು, ಬೆಳ್ತಂಗಡಿ
October 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಕುಂದಾಪುರದಲ್ಲಿ ಜರುಗುತ್ತಿರುವ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧಾ ಕೂಟದ 74 ಕೆಜಿ ಮಾಸ್ಟರ್ ವಿಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya
ಉಜಿರೆ : ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘವು ಓಣಂ ಹಬ್ಬದ ನಿಮಿತ್ತ ಓಣಂ ಸಂಭ್ರಮ ಮತ್ತು ಸಾಂಪ್ರದಾಯಿಕ ದಿನವನ್ನು ಆಯೋಜಿಸಿತ್ತು. ಪ್ರಾಂಶುಪಾಲರಾದ ಸಂತೋಷ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌.ಡಿ‌.ಎಂ ಐಟಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶೋಭಾ ಪಿ ಜೀವಂದರ್ ರವರಿಗೆ ಪಿ.ಎಚ್.ಡಿ ಪದವಿ

Suddi Udaya
ಶೋಭಾ ಪಿ. ಜೀವಂದರ್ ಅವರು “ಮೆಥಮ್ಯಾಟಿಕಲ್ ಮೋಡಲಿಂಗ್ ಆಫ್ ನ್ಯಾನೋಫ್ಲುಡ್ಸ್ (Mathematicals Modelling of Nanofluids)” ಎಂಬ ಶೀರ್ಷಿಕೆಯೊಂದಿಗೆ ತಮ್ಮ ಪಿಎಚ್‌ಡಿ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಶೋಧನೆಯನ್ನು ಎಮ್‌ ಎಸ್‌ ಆರ್‌ ಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಸೆ.13 ರಂದು ಕರ್ನಾಟಕ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳ ಭೇಟಿ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿಯ ಟಿ. ಬಿ.ಕ್ರಾಸ್ ಬಳಿ ಇರುವ ಎನ್. ಎನ್. ಬಾಟ್ಲಿಂಗ್ ಕಂಪನಿ, ಹಳೆಕೋಟೆಯ ವಿನಾಯಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya
ಮುಂಡಾಜೆ :”ಕುಟುಂಬಗಳು ಚಿಕ್ಕದಾಗುತ್ತಿರುವ ಈ ಕಾಲಘಟ್ಟದಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಅಜ್ಜಿ ಅಜ್ಜಂದಿರನ್ನು ಬೆಸೆಯುವ ಈ ಕಾರ್ಯಕ್ರಮವು ಅತ್ಯಂತ ವಿಶೇಷವಾದದ್ದು” ಎಂದು ಶಾಲೆಯ ಪ್ರಾಚಾರ್ಯರಾದ ಫಾದರ್ ಮ್ಯಾಥಿವ್ ಜೆಜೆ CMI ಇವರು ಬಣ್ಣಿಸಿದರು. ಕ್ರೈಸ್ಟ್ ಅಕಾಡೆಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
ಉಜಿರೆ: “ತಾಂತ್ರಿಕ ಶಿಕ್ಷಣ ಪಡೆದ ವಿದ್ಯಾರ್ಥಿನಿಯರಿಗೆ ಭವಿಷ್ಯದಲ್ಲಿ ಉದ್ಯೋಗಕ್ಕೆ ಯಾವುದೇ ಕೊರತೆ ಇರುವುದಿಲ್ಲ. ಸ್ವ ಉದ್ಯೋಗ ಮಾಡಿಯಾದರೂ ಜೀವನ ನಿರ್ವಹಣೆ ಮಾಡಬಹುದು. ಇನ್ನೊಂದು ಅರ್ಥದಲ್ಲಿ ಹೇಳುವುದಾದರೆ ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಗಾರ ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಉಜಿರೆ: ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ.ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೊಂಪದಪಲ್ಕೆ, ಇವರ ಸಂಯುಕ್ತಾಶ್ರಯದಲ್ಲಿ ಸೆ.12 ರಂದು ನಡೆದಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya
ಬೆಳ್ತಂಗಡಿ : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟವು...
error: Content is protected !!