ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದ ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 50 ಸುವರ್ಣ ಮಹೋತ್ಸವ ಸಂಭ್ರಮ ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ಇದರ ಉದ್ಘಾಟನಾ ಸಮಾರಂಭವು ಸೆ.23 ರಂದು ವಿಜೃಂಭಣೆಯಿಂದ ನಡೆಯಲಿದೆ. ಕಾರ್ಯಕ್ರಮದ...
