ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಶ್ವೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ...
ಬೆಳ್ತಂಗಡಿ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿಯಲ್ಲಿ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.೭ರಿಂದ ಸೆ.೧೧ರವರೆಗೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನ ಸಮಾಜ ಮಂದಿರ ರಸ್ತೆ, ಬೆಳ್ತಂಗಡಿಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಸೆ.7ರಂದು...
ಬೆಳ್ತಂಗಡಿ: ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಬೆಳ್ತಂಗಡಿ ವಲಯ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯದಲ್ಲಿ ಸರ್ಕಾರಿ ಪ್ರೌಢಶಾಲೆ ಕೊಯ್ಯುರಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ...
ಕನ್ಯಾಡಿ: ಸೇವಾಭಾರತಿ ಕನ್ಯಾಡಿ ಮತ್ತು ದಿವ್ಯಾಂಗ ರಕ್ಷಣಾ ಸಮಿತಿ ಉಡುಪಿ ಜಿಲ್ಲೆ ಇವುಗಳ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿಶೇಷಚೇತನರ ಸಬಲೀಕರಣ ಇಲಾಖೆಗಳ ಸಹಕಾರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಶೃಂಗಸಭೆ ಕಾರ್ಯಕ್ರಮವು ಕ್ಷೇತ್ರ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಫಲಾಹ್ ಸಭಾಭವನದಲ್ಲಿ ಸೆ.6ರಂದು ನಡೆಯಿತು. ಮುಖ್ಯ...
ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ ಸಮಾರಂಭವು ಸೆ.8 ರಂದು ಸಂಘದ ಕೇಂದ್ರ ಕಛೇರಿ ವಠಾರದಲ್ಲಿ ಜರುಗಲಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ...
ಕೊಯ್ಯೂರು : ಕೊಯ್ಯೂರು ಗ್ರಾಮದ ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಅರವತ್ತ್ ಇವರ ನೇತೃತ್ವದಲ್ಲಿ ಧಾರ್ಮಿಕ ವೈದಿಕ ವಿಧಿವಿಧಾನಗಳ ಜೊತೆಗೆ ದೇವಳದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಶ್ರೀ...
ಬಳಂಜ: ಯಕ್ಷಪ್ರಿಯ ಸಮಿತಿ ನಾಲ್ಕೂರು, ಬಳಂಜ ಇದರ ನೇತೃತ್ವದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆಪ್ಟೆಂಬರ್ 7 ಮತ್ತು 8ರಂದು ನಾಲ್ಕೂರು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದ್ದು ಈಗಾಗಲೇ ಇದರ ಸ್ಥಾಪಕ ಅಧ್ಯಕ್ಷ ಸಂಜೀವ...
ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ತಾಲೂಕು ನರೇಗಾ ಐಇಸಿ...