ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ
ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ...
