ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ
ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜು ಕೊಯ್ಯುರು ಇಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪದ್ಮುಂಜ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಬೆಸ್ಟ್ ರಿಸೀವರ್ ಆಗಿ ಭವಿಷ್ ಹೊರಹೊಮ್ಮಿದ್ದಾರೆ. ಹಾಗೆಯೇ...
