ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ
ಬೆಳ್ತಂಗಡಿ : ದಿಡುಪೆ–ಸಂಸೆ ಅರಣ್ಯ ರಸ್ತೆಗೆ ಬಂದು ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋಗಳನ್ನು ಅಪ್ ಲೋಡ್ ಮಾಡಿದ ಮೂವರು ಯುವಕರನ್ನು ಬೆಳ್ತಂಗಡಿ ವಲಯ ವನ್ಯಜೀವಿ ಇಲಾಖೆಯ ಅಧಿಕಾರಿಗಳು ಪತ್ತೆಹಚ್ಚಿ ಅವರ ವಿರುದ್ಧ ಕಾನೂನು ಕ್ರಮ...
