ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ
ಚಾರ್ಮಾಡಿ:ಕಳೆದ ಎಂಟು ದಿನಗಳಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೀಟಿಗೆ ಪರಿಸರದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಪಂಚಾಯತ್ ಎದುರು ನೀರಿಗಾಗಿ ಪ್ರತಿಭಟನೆ ನಡೆಸಿದರು. ಕುಡಿಯಲು ನೀರಿಲ್ಲದೆ...
