26.2 C
ಪುತ್ತೂರು, ಬೆಳ್ತಂಗಡಿ
October 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಶ್ರೀಲಂಕಾದ ಕೊಲಂಬೋದಲ್ಲಿ ಆ.21 ರಿಂದ ಆ.24 ವರಗೆ ನಡೆದ ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ನಲ್ಲಿ ಮಹಿಳೆಯರ ‘ಬಿ’ ವಿಭಾಗದ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕೊಕ್ರಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮರವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya
ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ, ದ.ಕ ಜಿಲ್ಲೆ ಇದರ ವತಿಯಿಂದ ನಮ್ಮ ಮನೆ ಹವ್ಯಕ ಭವನ ಗುರುವಾಯನಕೆರೆಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya
ಮಚ್ಚಿನ: ನ್ಯೂ ಫ್ರೆಂಡ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಆ. 26 ರಂದು ಸಾರ್ವಜನಿಕ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya
ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ ಸಮಾರಂಭವು ಸೆ. 03 ರಂದು ಬೆಳಗ್ಗೆ 11 ಗಂಟೆಗೆ ವೈದಿಕ ವಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಖೋಖೋ ಪಂದ್ಯಾಟ: ಮುಂಡಾಜೆ ಶಾಲಾ ಶಿಕ್ಷಕಿ ಮಂಜುಳಾ ಹೆಚ್ ಹಾಗೂ ಕೊಕ್ಕಡ ಶಾಲಾ ಶಿಕ್ಷಕಿ ನೇತ್ರಾವತಿ ಎ.ಎಸ್ ರವರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 17, 18, 19ರಂದು ನಡೆದ ರಾಜ್ಯ ಮಟ್ಟದ ಖೋಖೋ ಪಂದ್ಯಾಟದಲ್ಲಿ ಮುಂಡಾಜೆ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ.ಹೆಚ್ ಹಾಗು ಕೊಕ್ಕಡ ಸರ್ಕಾರಿ ಪ್ರೌಢಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya
ಮಂಗಳೂರು :ಕೇರಳದ ಕೊಟ್ಟಯಂ ಜಿಲ್ಲೆಯ ಪಾಲ ಸೆಂಟ್ ಅಲ್ಫೋನ್ಸಿಯನ್ ಸೆಂಟರ್ ನಲ್ಲಿ ನಡೆದ ಜಾಗತಿಕ ಸೀರೋ ಮಲಬಾರ್ ಧರ್ಮ ಸಭೆಯ ಐದನೇ ಜಾಗತಿಕ ಧರ್ಮ ಸಂಸದ್ ನಲ್ಲಿ ಸೀರೋ ಮಲಬಾರ್ ಧರ್ಮ ಸಭೆಯ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
ಬೆಳ್ತಂಗಡಿ : ಕೊಯ್ಯೂರು ಸಾರ್ವಜನಿಕ 37ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆ.26 ರಂದು ನಡೆಯಿತು. ಕೊಯ್ಯೂರು ದೇಂತ್ಯಾರು ವಿಷ್ಣುಮೂರ್ತಿ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಪಿ. ತಿಮ್ಮಯ್ಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
ನಾವೂರು : ನಾವೂರು ಗ್ರಾ.ಪಂ. ,ಪಶುಸಂಗೋಪನೆ ಮತ್ತು ಪಶು ವೈಧ್ಯಕೀಯ ಸೇವಾ ಇಲಾಖೆ ಬೆಳ್ತಂಗಡಿ, ಸಿ ಎ ಬ್ಯಾಂಕ್ ಬಂಗಾಡಿ, ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya
ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳು ಮೂರು ದಿನ ನ್ಯಾಯಾಂಗ ಬಂಧನಲ್ಲಿದ್ದು. ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶರು ಇಬ್ಬರು ಆರೋಪಿಗಳನ್ನು ಐದು ದಿನಗಳವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ: ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾವೀರ ಕಾಲೊನಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಅತೀ ಬಡ ಕುಟುಂಬಗಳು ಕಂದಾಯ ದಾಖಲೆಗಳಿಲ್ಲದೆ ಸರಕಾರದ ಯಾವುದೇ ಯೋಜನೆಗಳನ್ನು ಪಡೆಯಲು ಅನರ್ಹರಾಗಿದ್ದು ಈ ಸಮಸ್ಯೆಯ ಬಗ್ಗೆ...
error: Content is protected !!