ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ
ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತನಾಜೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸ್ವಚ್ಛತಾ ಶ್ರಮದಾನವನ್ನು ಆ.25...
