ಆರಂಬೋಡಿ ಗ್ರಾಮ ಪಂಚಾಯತ್ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ
ಆರಂಬೋಡಿ:ಆರಂಬೋಡಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ಪ್ರವೀಣಚಂದ್ರ ಜೈನ್ ಇವರ ಅಧ್ಯಕ್ಷತೆಯಲ್ಲಿ ಗುಂಡೂರಿ ತುಂಬೆದಲ್ಕೆ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಆ.23ರಂದು ನಡೆಯಿತು. ಮಾರ್ಗದರ್ಶಿ...
