31.2 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya
ಉಜಿರೆ :ಆ22. ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಭಾರತ್ ಸ್ಕೌಟ್-ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಉಜಿರೆಯ ಸ್ಕೌಟ್ ವಿದ್ಯಾರ್ಥಿಗಳು ತೃತೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya
ಉಜಿರೆ: ಬೆಳ್ಳಾರೆಯ ಜ್ಞಾನಂಗಂಗ ಶಾಲೆಯಲ್ಲಿ ಆ17 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಉಜಿರೆ ಇಲ್ಲಿನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆಯು ನಡೆಯಿತು. ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ಪಿಎಂಜೆಎಫ್ ಉದ್ಘಾಟಿಸಿ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya
ಕಲ್ಮಂಜ : ನಿಡಿಗಲ್ ನೇತ್ರಾವತಿ ನದಿಯಲ್ಲಿ ಏಕಾಏಕಿ ನೀರು ಏರಿಕೆ ಉಂಟಾದಾಗ ನದಿ ಮಧ್ಯದ ದಿಬ್ಬದಲ್ಲಿ ಸಿಲುಕಿದ್ದ ದನಗಳನ್ನು ರಕ್ಷಿಸಿದ ಘಟನೆ ಆ.21ರ ಸಂಜೆ ನಡೆದಿದೆ. ನಿಡಿಗಲ್‌ನಲ್ಲಿ ಹರಿಯುವ ನೇತ್ರಾವತಿ ನದಿಯ ಮಧ್ಯದ ದಿಬ್ಬದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya
ತೋಟತ್ತಾಡಿ : 170ನೇ ವರ್ಷದ ಶ್ರೀ ನಾರಾಯಣ ಗುರು ಜಯಂತಿಯ ಅಂಗವಾಗಿ ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಅದ್ದೂರಿಯಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಸಂಘದ ಗುರುಮಂದಿರದಲ್ಲಿ ಗುರುಪುಷ್ಪಾoಜಲಿ ಪೂಜೆ ನೆರವೇರಿಸಲಾಯಿತು ಬಳಿಕ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya
ಉಜಿರೆ: ಇಲ್ಲಿಯ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನವು ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿ ಸಭಾಂಗಣದಲ್ಲಿ ಆ.22 ರಂದು ನಡೆಯಿತು. ಕಾರ್ಯಕ್ರಮವನ್ನು ಡಾ| ಡಿ ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya
ಬೆಳ್ತಂಗಡಿ : ಲಾಯಿಲ ರಾಘವೇಂದ್ರ ಮಠದ ಸಮೀಪವಿರುವ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯು ಶೌರ್ಯ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ್ ರವರ ಮಾರ್ಗದರ್ಶನದಲ್ಲಿ ಆ.21 ರಂದು ಸ್ವಯಂ ಸೇವಕರಾದ ಮಂಜುನಾಥ್, ಜಯರಾಮ್,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ವೇಸ್ಟ್ ಲಿಪ್ಟರ್ಸ್ ಸಂಸ್ಥೆ(ರಿ.) ಬೆಂಗಳೂರು, ಜಿಲ್ಲಾ ವೇಯ್ಟ್ ಲಿಪ್ಟರ್ಸ್ ಸಂಸ್ಥೆ(ರಿ.) ಮೈಸೂರು, ಫಿಸಿಕಲ್ ಎಜುಕೇಷನ್ ಟೀಚರ್ಸ್ ಅಕಾಡಮಿ ಟ್ರಸ್ಟ್ (ರಿ.) ಮೈಸೂರು ಮತ್ತು ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿ

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇದರ ಆಶ್ರಯದಲ್ಲಿ, ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ...
ನಿಧನ

ಮುಂಡಾಜೆ ಗೋಪಾಲ ಶಾಸ್ತ್ರಿ ನಿಧನ

Suddi Udaya
ಮುಂಡಾಜೆಯ ಗ್ರಾಮದ ಅಂಬಡ್ತ್ಯಾರು ಪಾಂಚಜನ್ಯ ನಿವಾಸಿ ಗೋಪಾಲ ಶಾಸ್ತ್ರಿ (85ವ) ಅಲ್ಪ ಕಾಲದ ಅಸೌಖ್ಯದಿಂದ ಆ.22ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಅವರು ಪಾಕ ತಜ್ಞರಾಗಿದ್ದರು.ಮೃತರು ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ....
error: Content is protected !!