31.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ಅಮೃತ ಮಹೋತ್ಸವ ವರ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಡ್ವಕೇಟ್ ಸಿ.ಆರ್ ರಿಕೇಶ್ ಶರ್ಮಾರವರು ಆ. 21 ರಂದು ಬಳಂಜ ಶಾಲೆಗೆ ಭೇಟಿ ನೀಡಿದರು. ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬಳಂಜ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಅಧ್ಯಾಪಕರಾಗಿ ಕಳೆದ ಮೂರು ದಶಕಗಳಿಂದ ಸೇವೆಯನ್ನು ಸಲ್ಲಿಸುತ್ತಿರುವ ಡಾ.ಶ್ರೀಧರ ಭಟ್ಟ ಇವರ ಸರ್ವಾಂಗೀಣ ಕೊಡುಗೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ ಅ. 19 ರಂದು ವಿಶ್ವ ಛಾಯಾಗ್ರಹಣ ಪ್ರಯುಕ್ತ ವಲಯದ ಹಿರಿಯ ಛಾಯಾಗ್ರಹಕ ಎನ್ ಎ ಗೋಪಾಲ್ ಅಳದಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ : ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಇವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣ, ಬೆಳ್ತಂಗಡಿದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
ದುರ್ಗದ ಬೆಟ್ಟ, ರಾಣಿ ಝರಿ, ಮೈದಾಡಿ ಬೆಟ್ಟದ ಕಡೆಯಿಂದ ಹೊಳೆಯ ನೀರಿನಲ್ಲಿ ಮಣ್ಣು ಮಿಶ್ರಿತ ನೀರು ರಭಸದಿಂದ ಬರುತ್ತಿರುವ ಕುರಿತು ಸ್ಥಳೀಯರಿಂದ ಮಾಹಿತಿ ಬಂದಿದೆ. ಬೆಟ್ಟಗಳ ಹಾಗೂ ನದಿಯ ಪಾತ್ರದಲ್ಲಿರುವ ಬೆಳ್ತಂಗಡಿ ತಾಲೂಕಿನ ಬಂಧುಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya
ಬೆಳ್ತಂಗಡಿ : ನಿವೃತ್ತ ಶಿಕ್ಷಕ ಕೊಲೆ ಪ್ರಕರಣ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡ ಬಂದು ತನಿಖೆ ಮಾಡಿದ್ದು. ಘಟನೆ ಬಗ್ಗೆ ದ.ಕ.ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya
ಬೆಳ್ತಂಗಡಿ: ಆ.29ರಂದು ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಪತ್ನಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶಿಸಿದೆ. ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೇಷರತ್ತಾಗಿ ಕ್ಷಮೆ ಯಾಚಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya
ವೇಣೂರು: ಯುವವಾಹಿನಿ ವೇಣೂರು ಘಟಕದ ವತಿಯಿಂದ 170 ನೇ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ ಕಾರ್ಯಕ್ರಮವು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ ಇವರ ಅಧ್ಯಕ್ಷತೆಯಲ್ಲಿ ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya
ಕಲ್ಲೇರಿ : ಕಲ್ಲೇರಿ ಮೆಸ್ಕಾಂ ನಲ್ಲಿ ಕಳೆದ 15 ವರ್ಷಗಳಿಂದ ಸಂದೀಪ್ ಎಂ ರವರು ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya
ಪುದುವೆಟ್ಟು ಗ್ರಾಮದ ಮುಳಿಮಜಲು ಮನೆಯ ಕೃಷಿ ವ್ಯವಸಾಯದ ಲಕ್ಷ್ಮೀನಾರಾಯಣ ರಾವ್ (91ವ) ರವರು ಆ 20ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಆರು ಮಂದಿ ಪುತ್ರರು ಹಾಗೂ ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ....
error: Content is protected !!