ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ
ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಹಾಗೂ ದೇಶದಲ್ಲಿ ನಡೆಯುತ್ತಿರುವ ನಿರಂತರ ಅತ್ಯಾಚಾರ ಖಂಡಿಸಿ ಬೃಹತ್...
