31.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya
ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya
ತೆಂಕಕಾರಂದೂರು: ವಾದ್ಯ, ನಾಟ್ಯ, ಭಜನೆಯಂತಹ ಯಾವುದೇ ಕಲೆಯು ಸಿದ್ಧಿಸಬೇಕಾದರೆ ಶಾಸ್ತ್ರೀಯ ಸಂಗೀತವೇ ಅಡಿಪಾಯ ಎಂದು ಭರತನಾಟ್ಯ ವಿದುಷಿ ಶ್ರೀಮತಿ ನಿಶಾಪ್ರಸಾದ್ ಹೇಳಿದರು. ಅವರು ತೆಂಕಕಾರಂದೂರಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀರಾಗ ಸಂಗೀತ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂಚೆ ಇಲಾಖೆಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ:: ಆರನೇ ತರಗತಿಯಿಂದ 9ನೇ ತರಗತಿ ವರೆಗೆ ಕಲಿಯುತ್ತಿರುವ ಶಾಲಾ ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಬಗ್ಗೆ ಆಸಕ್ತಿ ಮೂಡಿಸುವುದಕ್ಕಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅಂಚೆ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
ಉಜಿರೆ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವು ವರ್ಷಗಳ ಕಾಲ ಅನುಪಮವಾಗಿ ಕರ್ತವ್ಯ ನಿರ್ವಹಿಸಿ, ನಿವೃತ್ತರಾದ ನೌಕರರು ಸರ್ಕಾರಕ್ಕೂ, ಸಮಾಜಕ್ಕೂ ಉತ್ತಮ ಸೇವೆ ನೀಡಿದ್ದು ಸ್ವಾಭಿಮಾನದೊಂದಿಗೆ ಸ್ವಾವಲಂಬಿ ಜೀವನ ನಡೆಸಬೇಕು. ತಮ್ಮ ಅನುಭವದ  ಪರಿಪಕ್ವತೆಯೊಂದಿಗೆ ನಿವೃತ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ನರ್ಸರಿ ವಿಭಾಗದ ವಿದ್ಯಾರ್ಥಿಗಳು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದರು. ವಿದ್ಯಾರ್ಥಿಗಳಿಗೆ ಹೊರ ಸಂಚಾರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya
ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಾದ ಸತೀಶ್ ಸಾಲುಮರ ಮತ್ತು ನವಾಜ್ ಸಾಲುಮರ ಇವರು ಮಡಂತ್ಯಾರು ಬಳ್ಳಮಂಜ ರಸ್ತೆಯ ಅಪಾಯಕಾರಿ ಹೊಂಡಗಳನ್ನು ಕಲ್ಲು ಮಣ್ಣು ಹಾಕಿ ಮುಚ್ಚಿ ಸಾರ್ವಜನಿಕರಿಗೆ ವಾಹನ ಓಡಾಡಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya
ಶಿಬಾಜೆ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿಬಾಜೆ ಗ್ರಾ.ಪಂ ವ್ಯಾಪ್ತಿಯ ಶಾಲೆತ್ತಡ್ಕ-ಕುರುಂಜ, ಬೈಕರ-ಶಾಂತಿಗುಡ್ಡೆ, ಮಾರ್‍ಯಾಡಿ-ಕಾಡುಹಿತ್ಲು ರಸ್ತೆಯು ತೀರಾ ಹದಗೆಟ್ಟಿರುವ ಬಗ್ಗೆ ಗ್ರಾಮಸಭೆಯಲ್ಲಿ ಚರ್ಚೆ ನಡೆದಿತ್ತು. ಈ ಬಗ್ಗೆ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸರ್ವ ಸದಸ್ಯರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya
ಕುತ್ಲೂರು : ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಮಕ್ಕಳಿಗೆ ಪಾಠದ ಜೊತೆಗೆ ಆಟವು ಮುಖ್ಯ ಎಂಬಂತೆ ಆಸಕ್ತಿ ತೋರಿಸಿ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕಬಡ್ಡಿ ಪಂದ್ಯಾಟದ ಮಾರ್ಗದರ್ಶನದೊಂದಿಗೆ ತರಬೇತುಗೊಳಿಸುವುದಲ್ಲದೆ ಕ್ರೀಡಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವತಿಯಿಂದ ಕೃಷಿ ಮಾಹಿತಿ ಮತ್ತು ಕೆಸರುಗದ್ದೆ ಕೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya
ಮಚ್ಚಿನ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಸ್ಪಂದನಾ ಸೇವಾ ಸಂಘ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆಗಸ್ಟ್ 18ರಂದು ವಾಣಿ...
error: Content is protected !!