ಬಂಟ್ವಾಳ: ಯುವತಿ ಹತ್ಯೆ ಪ್ರಕರಣ : ಆರೋಪಿ ಬಂಧನ
ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ...
