ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ ಆ.17 ರಂದು ನಡೆಯಿತು.ಚೆಸ್ ಪಂದ್ಯಾಟವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಭುವನೇಶ್ ಉದ್ಘಾಟಿಸಿದರು. ಎಸ್ ಡಿ ಎಂ ಶಿಕ್ಷಣ...
