24.4 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರತಿಭಟನೆವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
ಉಜಿರೆ : ಕೋಲ್ಕತ್ತಾ ಟ್ರೈನಿ ಡಾಕ್ಟರ್ ಅತ್ಯಾಚಾರವನ್ನು ಖಂಡಿಸಿ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ ಎಸ್ ಯು ಐ) ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಬೆಳ್ತಂಗಡಿ ಘಟಕದಿಂದ ಆ.17ರಂದು ಉಜಿರೆ ಬಸ್ ನಿಲ್ದಾಣದ...
ಅಪರಾಧ ಸುದ್ದಿ

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya
ಕುಪ್ಪೆ ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕುಪ್ಪೆಟ್ಟಿ ಎಂಬಲ್ಲಿ ಆ.17ರಂದು ಸಂಜೆ ನಡೆದಿದೆ.ಮೃತಪಟ್ಟ ಬಾಲಕನನ್ನು ತುರ್ಕಳಿಕೆ ಕರಂಕಿತೋಡಿ ನಿವಾಸಿ ಮುಸ್ತಫಾ ರವರ ಮಗ ಮುಹಮ್ಮದ್ ತಂಝಿರ್ (14ವ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya
ಕೊಕ್ಕಡ : ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನವನ್ನು ಬಿಜೆಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

Suddi Udaya
ಅಂಡಿಂಜೆ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ದ.ಕ ಜಿಲ್ಲಾ ಪಂಚಾಯತು ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಕೊಕ್ರಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ),ಗುರುವಾಯನಕೆರೆ ಪ್ರಗತಿ ಬಂಧು ಒಕ್ಕೂಟ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಹಾಗೂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವಕಾಲೇಜು ಕೊಕ್ರಾಡಿ, ಇವುಗಳ ಸಂಯುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
ಉಜಿರೆ: ಪ್ರತಿಯೊಂದು ಪ್ರದೇಶಕ್ಕೂ ತನ್ನದೇ ಆದ ಸಂಸ್ಕೃತಿ ಹಾಗೂ ಸಂಪ್ರದಾಯಗಳು ಇವೆ. ಇವತ್ತು ನಾವು ನಮ್ಮ ಮೂಲ ಸಂಸ್ಕೃತಿಯನ್ನು ಮರೆತು ಅನ್ಯ ಸಂಸ್ಕೃತಿಗೆ ಮಾರುಹೋಗುತ್ತಿದ್ದೇವೆ . ಕುಂದಾಪುರ ಭಾಗದ ನೆಲದ ಸಂಸ್ಕೃತಿ , ಭಾಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
ಬೆಳ್ತಂಗಡಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಟಾನಕ್ಕಾಗಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯುವ ನಾಯಕ ಯತೀಶ್ ಧರ್ಮಸ್ಥಳ ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

Suddi Udaya
ಬೆಳ್ತಂಗಡಿ:ಕೋಲ್ಕತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಆ. 17ರಂದು ದೇಶದೆಲ್ಲೆಡೆ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬಿಸಿ ಬೆಳ್ತಘಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya
ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ನಂತರ...
error: Content is protected !!