24.2 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya
ಬೆಳ್ತಂಗಡಿ: ಮುಂಡೂರು ಗ್ರಾಮದ ಬಲ್ಲಿದಡ್ಡ ಮನೆ ನಿವಾಸಿ ಶ್ರೀಮತಿ ಶಿಲ್ಪಾ ರವರು ಸಂಘದ ಹಣವನ್ನು ಮುಂಡೂರಿನ ಕಛೇರಿಗೆ ಕಟ್ಟಿ ಬರುತ್ತೇನೆಂದು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುವ ಘಟನೆ ಆ.14ರಂದು ನಡೆದಿದೆ. ಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
ಉಜಿರೆ :ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇವರ ಸಹಕಾರದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್ ಪಿ ಆಯಿಲು ಮಿಲ್ ಸಭಾಂಗಣದಲ್ಲಿ ಆ16...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ಧರ್ಮಸ್ಥಳ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ ಧರ್ಮಸ್ಥಳ ಇದರ ಆಶ್ರಯದಲ್ಲಿ, ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya
ಶಿಶಿಲ : ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಗಿರಿಜಾ. ಯಸ್ ಇವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಆಗಮಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya
ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ...
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು. ನ್ಯಾಯಾಧೀಶರನ್ನು ಧರ್ಮಸ್ಥಳ...
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

Suddi Udaya
ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾದ ಏನ್.ವಿ.ಅಂಜರಿಯರವರು ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆ.16 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನ್ಯಾಯಮೂರ್ತಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾವು

Suddi Udaya
ಬೆಳ್ತಂಗಡಿ: ಕಳೆದ ನಾಲ್ಕು ದಿವಸದ ಹಿಂದೆ ಕೊಯ್ಯೂರು ಬೆಳಾಲು ರಸ್ತೆಯಲ್ಲಿ ಪಿಕಪ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಪ್ರತಿಭಾನ್ವಿತ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.ಬೆಳಾಲು ಗ್ರಾಮದ...
ಅಪರಾಧ ಸುದ್ದಿ

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya
ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ...
error: Content is protected !!