25.7 C
ಪುತ್ತೂರು, ಬೆಳ್ತಂಗಡಿ
October 4, 2026
Uncategorized

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya
ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಯೋಗ ತರಬೇತಿ ಮತ್ತು ಬೋಧನೆ ಯಲ್ಲಿ ವಿಶ್ವ ದಾಖಲೆ ಸಾಧನೆ ಮಾಡಿರುವ ಯೋಗ...
ಶಾಲಾ ಕಾಲೇಜು

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

Suddi Udaya
ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ ಧ್ವಜಾರೋಹಣ ನೆರವೇರಿಸಿದರು.ನಂತರ ವಿದ್ಯಾರ್ಥಿಗಳು,ಪೋಷಕರು ಮೆರವಣಿಗೆಯ ಮೂಲಕ ಸಾಗಿ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಮಡಿದ ನಾಯಕರಿಗೆ...
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya
ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು. ಧ್ವಜಾರೋಹಣ...
ಗ್ರಾಮಾಂತರ ಸುದ್ದಿ

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಗೇರುಕಟ್ಟೆ :ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು ಈ ಕೇಂದ್ರಕ್ಕೆ ಕಳಿಯ ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಎಂ ಧ್ವಜಸ್ತಂಭ ಕೊಡುಗೆ ಯಾಗಿ ನೀಡಿದ್ದು ಇದರ ಧ್ವಜಸ್ತಂಭ ಉದ್ಘಾಟನೆ ಉದ್ಘಾಟನೆಯನ್ನು ಆನಂದ ಶೆಟ್ಟಿ...
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

Suddi Udaya
ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ...
ಗ್ರಾಮಾಂತರ ಸುದ್ದಿ

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya
ಉಜಿರೆ: ಆಗಸ್ಟ್ 15 ಗುರವಾರ 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.ಶರೀಫ್ ಎಸ್. ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
ಕೊಕ್ಕಡ : ಇಲ್ಲಿಯ ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವವು ನಡೆಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪಟ್ರಮೆ: ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಗೌಡ ನೆರವೇರಿಸಿದರು. ವಿದ್ಯಾರ್ಥಿ ನಾಯಕ ಮಾ| ಜಿತೇಶ್ ಮುಂದಾಳುತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು. ಅಗಸ್ಟ್ 15 ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು...
error: Content is protected !!