25.7 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
ಉಜಿರೆ : “ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya
ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಮಾದಕವ್ಯಸನ ಮುಕ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ಉಪಾಧ್ಯಕ್ಷ ಪುರಂದರ ಶೆಟ್ಟಿ ಪಣೆಕ್ಕರ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯದಲ್ಲಿ ದಕ್ಷಿಣ ಕನ್ನಡದವರಾದ ಕೆದಂಬಾಡಿ ರಾಮಯ್ಯನ ಬಗ್ಗೆ ತಿಳಿಸಿದರು. ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಉಜಿರೆ: 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬೂತ್ ಸಮಿತಿ ವತಿಯಿಂದ ಕುಂಟಿನಿ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಆಸೀರ್ ಕುಂಟಿನಿ ಅಧ್ಯಕ್ಷರು ಎಸ್. ಡಿ. ಪಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya
ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡರವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ಆ. 15ರಂದು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಸಾಮೂಹಿಕ ಪಂಚ ನಮಸ್ಕಾರ...
error: Content is protected !!