25.7 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
ಬೆಳ್ತಂಗಡಿ : ಆ.15. ಗೇರುಕಟ್ಟೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಸಂತ ಮಜಲು ದ್ವಜರೋಹಣವನ್ನು ನೆರವೇರಿಸಿದರು. ನಿವೃತ್ತ ಮುಖ್ಯ ಕಾರ್ಯನಿರ್ವಹಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಧ್ವಜಾರೋಹಣ ನೆರವೇರಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್.,...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು. ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ” ನಶಾ ಮುಕ್ತ ಭಾರತ ಅಭಿಯಾನ ” ಎಂಬ ವಿಷಯ ವನ್ನು ಮುಂದಿಟ್ಟು ಕೂಂಡು 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾದ ಶ್ರೀಮತಿ...
Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya
ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಪರೀಕ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕ ಇಲ್ಲಿ ಭಾರತ ದೇಶದ 78ನೇ ಹಾಗೂ ಸೌಖ್ಯವನ ಸಂಸ್ಥೆಯ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಗಣ್ಯರ ಉಪಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿ

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರ ದಲ್ಲಿ 78ನೇ ಸ್ವಾತಂತ್ರೋತ್ಸವ ವನ್ನು ಆಚರಿಸಲಾಯಿತು. ಪಂಚಾಯತ್ ಸದಸ್ಯರಾದ ಶ್ರೀಮತಿ ಪದ್ಮಾವತಿಯವರು ಧ್ವಜಾರೋಹಣ ನೆರವೇರಿಸಿದರು. ಅಂಗನವಾಡಿ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಸಭಾಧ್ಯಕ್ಷರಾದ ಚಂದ್ರಪೂಜಾರಿಯವರು ಮಾತನಾಡಿ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ವಿನೂತನವಾಗಿ ಆಚರಿಸಲಾಯಿತು. ವಿಧಾನ ಪರಿಷತ್ ಶಾಸಕ‌ಕೆ. ಪ್ರತಾಪಸಿಂಹ ನಾಯಕ್ ಧ್ವಜಾರೋಹಣ ನೆರವೇರಿಸಿದ ಸ್ವಾತಂತ್ರೋತ್ಸವದ ಸಂದೇಶ ನೀಡಿದರು. ನಮ್ಮ‌ನಡಿಗೆ ಅರಿವಿನಡೆಗೆ ಎಂಬ...
error: Content is protected !!