25.7 C
ಪುತ್ತೂರು, ಬೆಳ್ತಂಗಡಿ
October 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಗುಡ್ ಫ್ಯೂಚರ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂತಸ ಸಡಗರಗಳಿಂದ ನಿವೃತ್ತ ಯೋಧರಾದ ಡಾ. ಗೋಪಾಲಕೃಷ್ಣ ಕಾಂಜೋಡಿ ಇವರನ್ನು ಸನ್ಮಾನಿಸುವುದರ ಮೂಲಕ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ಇದರ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳಿಗೋಸ್ಕರ ನಡೆಸುತ್ತಿರುವ ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಇದರ ಅಡಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ಎಸ್.ಎಂ.ವೈ.ಎಂ ಧರ್ಮಪ್ರಾಂತ್ಯ ಬೆಳ್ತಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್‌.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya
ಬೆಳ್ತಂಗಡಿ: ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ದೇವಾಲಯ ಇದರ ನೇತೃತ್ವದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಬೆಳ್ತಂಗಡಿ ಧರ್ಮದ್ಯಕ್ಷಧೀಕ್ಷೆಯ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಇವರಿಗೆ ಧರ್ಮ ಕೇಂದ್ರದ...
ತಾಲೂಕು ಸುದ್ದಿವರದಿ

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಉಜಿರೆ :ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷರಾದ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರವಾಧ್ಯಕ್ಷರು ಎಸ್.ಎಮ್ ಕೋಯಾ ತಂಗಳ್ ರವರ ನೇತೃತ್ವದಲ್ಲಿ ನಡೆಯಿತು,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ತೆಕ್ಕಾರು: ಕುಟ್ಟಿಗಳ ಬಜಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ರೆಹಮಾನ್, ಪಂಚಾಯತ್ ಸದಸ್ಯ ಶೇಖರ, ರವಿ, ಅಬ್ದುಲ್ ರಜಾಕ್, ಸಿಎ ಬ್ಯಾಂಕ್ ನಿರ್ದೇಶಕ ಇನಾಸ್ ರೊಡ್ರಿಗಸ್ ಎನ್.ಹೆಚ್....
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಖಿಲ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರ ಬೆಳ್ತಂಗಡಿ ವತಿಯಿಂದ ಆ.15 ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷರಾದ ಬಿ,ಎ,ನಝೀರ್ ನೆರವೇರಿಸಿದರು. ದಾರುಸ್ಸಲಾಂ ಇದರ ಉಪ ಚೇರ್ಮನ್ ಜೆಫ್ರಿ ತ್ವಾಹ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಮದ್ದಡ್ಕ : ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯೋತ್ಸವದ ದಿನಾಚರಣೆಯ ಪ್ರಯುಕ್ತ ದ್ವಜಾರೋಹಣ ಕಾರ್ಯಕ್ರಮ ವನ್ನು ಮದ್ದಡ್ಕದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ಬೂತ್ ಸಮಿತಿ ಅದ್ಯಕ್ಷ...
error: Content is protected !!