25.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು. ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕಳೆಂಜ: ನಡುಜಾರ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾಗಿರುವ ತಂಗಚ್ಚನ್ ಇವರು ಧ್ವಜಾರೋಹಣವನ್ನು ಮಾಡಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya
ಬೆಳ್ತಂಗಡಿ: ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ಇಂದು ನಂದಗೋಕುಲ ಗೋಶಾಲೆಗೆ ಭೇಟಿನೀಡಿ ಜನ್ಮದಿನದ ಪ್ರಯುಕ್ತ ವಿಶೇಷ ಗೋಪೂಜೆ, ಗೋಗ್ರಾಸವನ್ನು ನೀಡಿ ಗೋಶಾಲೆಗೆ ಫೀಡ್ ಶ್ರೆಡ್ಡಿಂಗ್ ಯಂತ್ರವನ್ನು ಕೊಡುಗೆಯನ್ನಾಗಿ ನೀಡಿದ್ದಾರೆ. ಈ ಸಂಧರ್ಭದಲ್ಲಿ ವಿಶ್ವ ಹಿಂದೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು. ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ಶಾಲೆಯವರೆಗೆ ವಿಜೃಂಭಣೆಯ ರಿಕ್ಷಾ ಜಾಥ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಸವಣಾಲು: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್, ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು. ಈ ಸಂದರ್ಭದಲ್ಲಿ ಗ್ರಾಮದ ಇಬ್ಬರು ನಿವೃತ್ತ ಯೋಧರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya
ಕುತ್ಲೂರು : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುತ್ಲೂರು ಇಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ಸಹಿತ ಬ್ಯಾಂಕ್ ಪಾಸ್ ಪುಸ್ತಕ ವಿತರಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ವಾಲ್ಟರ್ ಸಿಕ್ವೆರಾ ಭಾಗವಹಿಸಿದ್ದರು. ವರ್ತಕರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya
ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ಚರ್ಮರೋಗಗಳಿಗೆ ಕೆಸರು ಔಷಧವಾಗಿದೆ. ಈಗಿನ ಕಾಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya
ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು. ಈ...
error: Content is protected !!