25.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್, ಹಾಗೂ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ದವರಿಗೆ ಶುಭಹಾರೈಸಿದರು....
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

Suddi Udaya
ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ...
Uncategorized

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya
ತೋಟತ್ತಾಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya
ವೇಣೂರು ಗ್ರಾಮ ಪಂಚಾಯತ್ ನಲ್ಲಿ ವಿನೂತನವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೇಣೂರು ಕೆಳಗಿನ ಪೇಟೆ ಶ್ರೀರಾಮ ಭಜನಾ ಮಂದಿರದಿಂದ ನಮನ ಪ್ಯೂಲ್ಸ್ – ಗ್ರಾಮ ಪಂಚಾಯತ್ ವರೆಗೆ ವಾಹನ ಜಾಥಾ ಮಾಡಲಾಯಿತು. ಗ್ರಾಮ‌ ಪಂಚಾಯತ್...
ತಾಲೂಕು ಸುದ್ದಿವರದಿ

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಕಲ್ಮಂಜ : 78ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕಲ್ಮಂಜ ಗ್ರಾಮ ಪಂಚಾಯತ್ ವಠಾರದಲ್ಲಿ ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲರವರು ನೆರವೇರಿಸಿದರು. ಈ ವೇಳೆ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ...
Uncategorized

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಹಿರಿಯರಾದ ಗೋಪಾಲ್ ಎನ್ ಎ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya
ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು. ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು. ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ಧ್ವಜಾರೋಹಣವನ್ನು...
error: Content is protected !!