28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya
ಕನ್ಯಾಡಿ I ಗ್ರಾಮದ ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮಕರಣಿಕ ಅಂಕಿತ್ ಎಸ್. ಜೈನ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಡ ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ.,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು. ತಹಶೀಲ್ದಾರ್ ಪೃಥ್ವಿ ಸಾನಿಕಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಶಾಲಾ ಕಾಲೇಜು

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ಶಕ್ತಿ ಸತ್ವವನ್ನು ಅವರು ಪಾಲೆಕೆತ್ತೆಯಲ್ಲಿ ಗುರುತಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್,.ಸಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕುಂಟಿನಿ ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಹಮ್ಮದ್ ಕುಂಞಿ ಕತಾರ್, ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ನವೀನ್ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಆ.15 ರಂದು ಧ್ವಜಾಹರೋಹಣದ ಮೂಲಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ, ಎಲ್ಲಾ ನಿರ್ದೇಶಕರು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳಿಂದ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ರವರು ಧ್ವಜರೋಹಣ ನೆರೆವೇರಿಸಿದರು....
ಗ್ರಾಮಾಂತರ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya
ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ...
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya
ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್...
Uncategorized

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ...
error: Content is protected !!