ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ...
ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಬಿಲ್ಲವ ಸಂಘ ಬೇಹರಿನ್...
ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ...
ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೇವೆಯನ್ನು ಗುರುತಿಸಿ ದ.ಕ.ಜಿಲ್ಲಾ. ಕೇಂದ್ರ ಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪದ್ಮುಂಜ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು...
ಲಾಯಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಶ್ರೀಮತಿ ಪವಿತ್ರ, ಸದಸ್ಯರುಗಳಾಗಿ ಯಶೋಧ, ಇಲ್ಯಾಸ್, ಜುಬೈದಾ, ಆರಿಫ್, ರಹೀಂ, ಹಸನಬ್ಬ, ಆಶಿಕಾ, ನಸೀಮಾ, ಸಾಹಿನಾ,...
ತಣ್ಣೀರುಪಂತ : 2023-24 ನೇ ಸಾಲಿನಲ್ಲಿ ಶೇ 100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷರಾದ...
ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ...