ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮತ್ತು...
