28.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
ಗರ್ಡಾಡಿ: ದೇಶದದ್ಯಾಂತ ನರೇಂದ್ರ ಮೋದಿಜಿಯವರ ಕರೆಯಂತೆ ಆ.13ರಂದು ಶಾಸಕ ಹರೀಶ್ ಪೂಂಜ ಮನೆಯಲ್ಲಿ ಹ‌ರ್ ಘರ್ ತಿರಂಗಾ ಯಾತ್ರೆಯ ಅಭಿಯಾನದ ಪ್ರಯುಕ್ತ ರಾಷ್ಟ್ರ ಧ್ವಜ ಹಾರಿಸಲಾಯಿತು. ಈ ವೇಳೆ ಗರ್ಡಾಡಿ ಶಕ್ತಿ ಕೇಂದ್ರದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಮುಂಡಾಜೆ ವಲಯದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮುಂಡಾಜೆ ವಲಯದ ಮುಂಡಾಜೆ ಬಿ ಕಾರ್ಯಕ್ಷೇತ್ರದ ಕೊಂಬಿನಡ್ಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಾಡಲಾಯಿತು . ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷೆ ವೀಣಾ , ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಗುರುವಾಯನಕೆರೆ : ಹೊಸಂಗಡಿಯಲ್ಲಿ ನಡೆದ ತಾಲೂಕು ಮಟ್ಟದ U-17 ವಯೋಮಾನದ ಹುಡುಗರ ಕರಾಟೆ ಸ್ಪರ್ಧೆಯಲ್ಲಿ ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಮಹಮ್ಮದ್ ಶಹರಾನ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya
ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ನಿವಾಸಿ ವಾಸು ಗೌಡ (74ವ) ರವರು ಆ.12 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ , ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya
ಮಚ್ಚಿನ: ಇಲ್ಲಿಯ ಬಳ್ಳಮಂಜ ಸಮೀಪ ಬರೋಡ ಬ್ಯಾಂಕ್ ನ ಹತ್ತಿರ ರಸ್ತೆಯು ತೀರ ಹದಗೆಟ್ಟಿದ್ದು ಈ ಬಗ್ಗೆ ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದ ಮಾಜಿ ಅಧ್ಯಕ್ಷ ಆನಂದ ದೇವಾಡಿಗ ಮಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ವೇಣೂರು ದೇವಾಡಿಗರ ಸೇವಾ ವೇದಿಕೆ ಹಾಗೂ ದೇವಾಡಿಗರ ಮಹಿಳಾ ವೇದಿಕೆ ವೇಣೂರು ಇವರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಆ.11 ರಂದು ನಿಟ್ಟಡೆ-ವೇಣೂರು ದೇವಾಡಿಗರ ಸಮುದಾಯ ಭವನದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕಳಸಕ್ಕೆ ಭತ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya
ಧರ್ಮಸ್ಥಳ: ಎರ್ಮುಂಜ ಬೈಲ್ ನಾರ್ಯ ಇಲ್ಲಿನ ಗೌಡರ ಯಾನೆ ಒಕ್ಕಲಿಗ ಗ್ರಾಮದ ಜನರ ಆಟಿದ ಗಮ್ಮತ್ ಕಾರ್ಯಕ್ರಮ ಸುಜ್ಞಾನ ಭವನ ಎರ್ಮುಂಜ ಬೈಲ್ ನಾರ್ಯದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಗೌಡರ ಯಾನೆ ಒಕ್ಕಲಿಗರ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಲಯದ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಗುರುವಾಯನಕೆರೆ ವಲಯದಲ್ಲಿ ಪವಿತ್ರ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ದಿನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರು ನಾಗೇಶ್ ಉದ್ಘಾಟಿಸಿದರು. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya
ಇಂದಬೆಟ್ಟು: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಜಿಲ್ಲಾ ಬ್ಯಾಂಕಿನ 2023-24 ನೇ ಸಾಲಿನ ಲೆಕ್ಕ ಪರಿಶೋಧನಾ ‘ಎ’ ವರ್ಗದ ಸಹಕಾರಿ ಸಂಘಗಳಲ್ಲಿ ದ್ವಿತೀಯ ಪ್ರಶಸ್ತಿ...
error: Content is protected !!