ಬೆಳ್ತಂಗಡಿ ಧರ್ಮಾಧ್ಯಕ್ಷರ ಪೀಠಾರೋಹಣ ವರ್ದಂತಿ: ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಶುಭಾಶಯ
ಬೆಳ್ತಂಗಡಿ: ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಪರಮಪೂಜ್ಯ ಲಾರೆನ್ಸ್ ಮುಕ್ಕುಯಿ ಅವರ ಪೀಠಾರೋಹಣ ವರ್ಧಂತಿ ಮತ್ತು ನಾಮಕರಣ ಹಬ್ಬದ ಶುಭಾಶಯಗಳನ್ನು ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನ ಟ್ರಸ್ಟಿಗಳು ಹಾಗೂ ಸೆಂಟ್ ಮೇರಿಸ್...
