31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya
ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ. ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್...
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya
ಬೆಳ್ತಂಗಡಿ : ವಿಪರೀತ ಮಳೆಯಿಂದ ಭೂ ಕುಸಿತವಾಗಿ ಹಾನಿಯಾದ ಬೆಳ್ತಂಗಡಿ ತಾಲೂಕಿನ ಮೂರು ಪ್ರದೇಶಕ್ಕೆ ಕೇಂದ್ರ ಸರಕಾರದ ಎರಡು ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ನಗರದ ಕಲ್ಲಗುಡ್ಡೆ ಟ್ರೀ ಪಾರ್ಕ್...
ಗ್ರಾಮಾಂತರ ಸುದ್ದಿ

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ದೇರ್ಜಾಲು ರಸ್ತೆ ಭಾರೀ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ತುಂಬಾ ಹದಗೆಟ್ಟಿದೆ. ಪಂಚಾಯತ್ ಮತ್ತು ಖಾಸಗಿ ರಸ್ತೆಯೆಂದು ಮುಸುಕಿನ ಗುದ್ದಾಟದಲ್ಲಿ ಹದಗೆಟ್ಟ ಕೆಸರಿನಲ್ಲಿ ಓಡಾಡುವುದಕ್ಕೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು. ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ...
ಪ್ರಮುಖ ಸುದ್ದಿ

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya
ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಹಾಕೋಟೆ ಎಂಬಲ್ಲಿರುವ ಮಣ್ಣಿನ ರಸ್ತೆ ಕೆಸರು ಗದ್ದೆಯಾಗಿದೆ .ಸುಮಾರು 25 ಕ್ಕೂ ಹೆಚ್ಚಿನ ಕುಟುಂಬದ ಕೃಷಿಕರು, ಶಾಲಾ ಮಕ್ಕಳು ಹಾಗೂ ಕೂಲಿ ಕಾರ್ಮಿಕರು ನಿತ್ಯ ಓಡಾಡುವುದಕ್ಕೆ ಪರಾಡು ಪರಿಸ್ಥಿತಿ...
ತಾಲೂಕು ಸುದ್ದಿ

ನಾಳ: ಶಿಥಿಲ ಗೊಂಡ ಅಂಗನವಾಡಿ ಕೇಂದ್ರಕ್ಕೆ ತಡೆ ಬೇಲಿ ಹಾಗೂ ನೂತನ ಕಟ್ಟಡ ರಚನೆಗೆ ಪೋಷಕರ ಆಗ್ರಹ

Suddi Udaya
ಬೆಳ್ತಂಗಡಿ : . ನಾಳ ಅಂಗನವಾಡಿ ಕೇಂದ್ರ ಬಾಲ ವಿಕಾಸ ಸಮಿತಿ ಹಾಗೂ ಪೋಷಕರ ಸಭೆ ಆ.6.ರಂದು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ನಾಳ ಅಂಗನವಾಡಿ ಕೇಂದ್ರ 42 ಹಿಂದೆ ಪ್ರಾರಂಭವಾಗಿದ್ದು,. 38 ವರ್ಷಗಳ ಹಿಂದೆ ನಿರ್ಮಾಣವಾದ...
ಪ್ರಮುಖ ಸುದ್ದಿ

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

Suddi Udaya
ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯಲ್ಲಿ ಸೋಮವಾರಪೇಟೆ ಎ.ಇ. ಇ ಯಾಗಿದ್ದ ಕೊಯ್ಯೂರು ಮೈಂದಕೋಡಿ ರಾಮಣ್ಣ ಗೌಡಮುಂಭಡ್ತಿ ಪಡೆದು ಕುಂದಾಪುರ ತಾಲೂಕಿನಲ್ಲಿರುವ ಲೋಕೋಪಯೋಗಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.ಅವರು ಈ ಹಿಂದೆ ಮಡಿಕೇರಿ,ವಿರಾಜಪೇಟೆ ನಗರದಲ್ಲಿ ಜೆ.ಇ.ಯಾಗಿದ್ದು, ನಂತರ...
Uncategorized

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
ಮಡಂತ್ಯಾರು:ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ರವರ ತನ್ನ ಸ್ವಂತ ಖರ್ಚಿನಲ್ಲಿ ಕೋಲ್ಪೆದಬೈಲು ಆರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು,ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.ಈ...
error: Content is protected !!