31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಂಡಿರುವ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ತಹಸೀಲ್ದಾರ್ ಪ್ರಥ್ವಿ ಸಾನಿಕಾಂ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕುಕ್ಕೇಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya
ಉಜಿರೆ : ಪ್ರಸಕ್ತ ವರ್ಷದಲ್ಲಿ ಅಖಿಲ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ. ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಸಿ.ಎ ಅಶ್ವಥ್, ಸಿ.ಎ...
ನಿಧನ

ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ ನಿಧನ

Suddi Udaya
ಬೆಳ್ತಂಗಡಿ :ಕನ್ಯಾಡಿ 1 ಗ್ರಾಮದ ಒಳಗುಡ್ಡೆ ನಿವಾಸಿ ದೇಜಪ್ಪ ಗೌಡ (50ವ) ಅವರು ಅಸೌಖ್ಯದಿಂದ ಆ. 8 ರಂದು ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದು,ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿದ್ದರು. ಮೃತರು ತಾಯಿ,ಪತ್ನಿ ಪುಷ್ಪವತಿ,ಒರ್ವ ಪುತ್ರ ಅನಂತ...
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಕಲ್ಲೇರಿ ಟೌನ್ ಹಾಗೂ ಮುಗೇರಡ್ಕ ಫೀಡರುಗಳ ಹೊರೆಯನ್ನು ವಿಂಗಡಿಸಲು ಪ್ರತ್ಯೇಕವಾದ ಫೀಡರ್ಗಳನ್ನು ಅಳವಡಿಸುವ ಹಾಗೂ ಉಪ್ಪಿನಂಗಡಿ ಟೌನ್,...
ಸಮಸ್ಯೆ

ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ರಸ್ತೆ ಕುಸಿಯುವ ಭೀತಿ ಎದುರಾಗಿದ್ದುಶೀಘ್ರ ದುರಸ್ತಿ ಮಾಡುವಂತೆ ಆಗ್ರಹಿಸಿ “ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಬೆಳ್ತಂಗಡಿ ನಿರೀಕ್ಷಣ...
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ...
ಧಾರ್ಮಿಕ

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಣ್ಣಿನ ಹರಕೆ ಸಮರ್ಪಿಸಿದರು. ದೇವಸ್ಥಾನದ...
ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮ ಪಂಚಾಯತ್ ನ್ಯಾಯ ಸಮಿತಿ ಸಭೆ

Suddi Udaya
ಕಳಿಯ: ಇಲ್ಲಿನ ಗ್ರಾಮ ಪಂಚಾಯತ್ ನಲ್ಲಿಂದು ನ್ಯಾಯ ಸಮಿತಿ ಸಭೆ ನಡೆಯಿತು.ಸಭೆಯಲ್ಲಿ ಕಳಿಯ ಗ್ರಾಮದ ಮೂರ್ತಜೆ ಎಂಬಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ಬಂದ ದೂರಿನ ಬಗ್ಗೆ,ದೂರುದಾರರನ್ನು ಮತ್ತು ಎದ್ರಿದಾರರನ್ನು ಪಂಚಾಯತ್ ಗೆ ಕರೆಯಿಸಿ ಚರ್ಚಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya
ಸುಲ್ಕೇರಿ: ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್(ರಿ)ಭಂಡಾರಿಗೋಳಿ, ಸುಲ್ಕೇರಿ ಇದರ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಒಂದು ಹೊಸ ಶೀಟು ಅಳವಡಿಸಲಾಯಿತು. ಮತ್ತು ಮಳೆ ನೀರು ಒಳಗೆ ಬೀಳದಂತೆ ಬಸ್ ಸ್ಟಾಂಡ್ ಸುತ್ತಾ ನಟ್ ಕಟ್ಟಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಪಡಂಗಡಿ, ಸೋಣಂದೂರು, ಕುವೆಟ್ಟು, ಲಾಯಿಲ, ಗೇರುಕಟ್ಟೆ ಹಾಗೂ 33/11ಕೆವಿ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕೊಲ್ಲಿ ಹಾಗೂ ಬಂಗಾಡಿ ಫೀಡರಿನ...
error: Content is protected !!