ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.6 ರಂದು ಗ್ರಾ.ಪಂ. ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಆವರಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಬೆಳ್ತಂಗಡಿ: ದ.ಕ. ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಶಾಮಿಯಾನ ಮಾಲಕರ ಸಂಘದ ಮಹಾಸಭೆ ಅಳದಂಗಡಿ ಕೆದ್ದುವಿನ ಶ್ರೀ ದೀಪಾ ಸಭಾಭವನದಲ್ಲಿ ನಡೆಯಿತು. 2024-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೇರುಕಟ್ಟೆ ಜ್ಯೋತಿ...
ಕಳೆಂಜ : ಇಲ್ಲಿಯ ನಡುಜಾರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ಮೂಡಾರು ರವರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು....
ಧರ್ಮಸ್ಥಳ : ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ರಾಕಿಂಗ್ ಸ್ಟಾರ್ ಖ್ಯಾತಿಯ ನಟ ಯಶ್ ಮತ್ತು ಅವರ ಪತ್ನಿ ರಾಧಿಕಾ ಆ.06ರಂದು ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಅನ್ನಪೂರ್ಣ...
ಬೆಳ್ತಂಗಡಿ: ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ತಂಗಡಿ ಯಮಟೋ ಶೋಟೋಕಾನ್ ಕರಾಟೆ ಮುಖ್ಯ ಗುರು ಶಾಜು ಮುಲಾವನ ಹಾಗೂ ಶಿಕ್ಷಕರಾದ...
ಧರ್ಮಸ್ಥಳ: ಆ.5ರಂದು ಧರ್ಮಸ್ಥಳದ ಹಳೇ ಬಸ್ಸು ನಿಲ್ದಾಣದ ಬಳಿ ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಗೊಂಡು ಬಿದ್ದಿದ್ದು, ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ...
ಬೆಳ್ತಂಗಡಿ: ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತರಾಗಿ ಆ.6 ರಂದು ಭೇಟಿ ನೀಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ...
ಕಳೆಂಜ ಗ್ರಾಮದ ಮಾಪಳದಡ್ಡ ಚಂದ್ರಾವತಿಯವರು ಕಡು ಬಡವರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಇವರನ್ನು ಗುರುತಿಸಿ ತಿಂಗಳಿಗೆ 1000 ಮಾಶಾಸನವನ್ನು ಕ್ಷೇತ್ರದಿಂದ ಧರ್ಮಾಧಿಕಾರಿಗಳು ಮಂಜೂರು ಮಾಡಿರುತ್ತಾರೆ, ಮತ್ತು ಕೇದಗೆಡದಿ ಜಯಶ್ರೀಯವರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು...
ಉಜಿರೆ: ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳ ಕುರಿತು ಕಾರ್ಯಾಗಾರವನ್ನು ಆ. 3ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಎಸ್.ಡಿ.ಎಂ ಕಾಲೇಜಿನ ಮನಃಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ....
ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪರಿಸರದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು ಅಪಾರ ಕೃಷಿ ಹಾನಿ ಮಾಡಿದ ಘಟನೆ ನಡೆದಿದೆ. ಮುಳಿಕ್ಕಾರುನಲ್ಲಿ ಮೂರು ದಿನಗಳಿಂದ ಆನೆಗಳ ಹಿಂಡು ತಿರುಗಾಡುತ್ತಿದ್ದು ಕೆಲವು ಮನೆಗಳ ತೋಟಗಳಿಗೆ ನುಗ್ಗಿದ್ದು ಅಲ್ಲಿಯ ತೆಂಗು,...