ಬೆಳ್ತಂಗಡಿ: ಹುಣ್ಸೆಕಟ್ಟೆ ಮನೆ ನಿವಾಸಿ ಆಟೋ ಚಾಲಕ ಪಿ.ಹರೀಶ್ಚಂದ್ರ (50 ವ) ರವರು ಅಸೌಖ್ಯದಿಂದ ಆ.5ರಂದು ರಾತ್ರಿ ನಿಧನರಾದರು. ಇವರು ಸುಮಾರು ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ಆಟೋಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ಪತ್ನಿ ಇಂದಿರಾ, ಮಕ್ಕಳಾದ...
ಕುವೆಟ್ಟು: ಶ್ರೀ ರಾಮ ಸೇವಾ ಸಮಿತಿ(ರಿ) ಮದ್ದಡ್ಕ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ...
ನಡ: ಇಂದಿರಾ ಗಾಂಧಿ ವಸತಿ ಶಾಲೆ ಹೊಸಂಗಡಿ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ, ಇಲ್ಲಿಯ ಮೂರು ವಿದ್ಯಾರ್ಥಿಗಳು ಪ್ರಥಮ...
ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಬೆಳ್ತಂಗಡಿ ತಾಲೂಕು ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ. ಬೆಳ್ತಂಗಡಿ ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ...
ಕೊಕ್ಕಡ : ಕೊಕ್ಕಡ ಅಮೃತ ಗ್ರಾಮ ಪಂಚಾಯತ್, ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರಕ್ಕೆ ಆ.5ರಂದು ಕೊಕ್ಕಡ ಅಂಬೇಡ್ಕರ್ ಸಭಾಭವನ ಚಾಲನೆ...
ಪಿಲ್ಯ: ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಫವಾಝ್ ಭಾಗವಹಿಸಿ ಪ್ರಥಮ ಸ್ಥಾನ...
ಕುವೆಟ್ಟು: ಮದ್ದಡ್ಕ ಪೇಟೆಯ (ಹೈ ಮಾಸ್ಟ್ ಲೈಟ್) ದಾರಿ ದೀಪ ಉರಿಯದೆ ಕಳೆದ 2 ತಿಂಗಳುಗಳು ಕಳೆದಿವೆ. ಮದ್ದಡ್ಕ ಪೇಟೆಯು ಕತ್ತಲಲ್ಲಿ ಒಂದು ಕಡೆ ಹೆದ್ದಾರಿಯ ಕೆಲಸ ಅಲ್ಲಲ್ಲಿ ನೀರು ತುಂಬಿದ ಹೊಂಡ ಗುಂಡಿಗಳು...
ಬೆಳ್ತಂಗಡಿ: ನಿರಂತರ ಅಧ್ಯಯನದಿಂದ ಜ್ಞಾನವನ್ನು ಪಡೆಯುವುದರೊಂದಿಗೆ ಯಶಸ್ವಿ ಜೀವನದ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ದಿವ್ಯ ಕುಮಾರಿ ಹೇಳಿದರು. ಅವರು...
ಬೆಳ್ತಂಗಡಿ: ಆ.5 ರಂದು ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್...